ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಬರ್ಬರ ಹತ್ಯೆ.
ಹಾಸನ:ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಸಮೀಪದ ದುದ್ದ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಅರಸೀಕೆರೆ ...
Read moreDetails