ಶಾಲೆಯಾಯ್ತು ರಣಾಂಗಣ: ಬಡಿದಾಡಿಕೊಂಡ ಶಿಕ್ಷಕರ ವಿಡಿಯೋ ವೈರಲ್
ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ನಾಚಿಕೆಗೇಡಿ ಘಟನೆ ನಡೆದಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಬೇಕಾದ ಶಿಕ್ಷಕರೇ ಕಚ್ಚಾಡಿಕೊಂಡಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರು ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ...
Read more