ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ; ಆಯೋಗದ ನಿರ್ಧಾರ ಪ್ರಶ್ನಿಸಲು ಕಾಂಗ್ರೆಸ್ ನಿರ್ಧಾರ
ಗ್ರಾಮ ಪಂಚಾಯತ್ ಚುನಾವಣೆ ಸಂಬಂಧ ಮೂಡಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತ್ ಚುನಾವಣೆಯನ್ನ ತಾತ್ಕಾಲಿಕವಾಗಿ ಮುಂದೂಡಿ ಆದೇಶವಿತ್ತಿದೆ. ಕೋವಿಡ್-19 ನಿಂದ ...
Read moreDetails