ನಿರ್ಣಾಯಕ ಚುನಾವಣೆಗಳು ಕಾರ್ಮಿಕರ ದೃಷ್ಟಿಕೋನ..ಕೋಮುವಾದ ಮತಾಂಧತೆಯೊಂದಿಗೆ ನವ ಉದಾರವಾದವೂ ಕನ್ನಡಿಗರ ಮುಂದಿನ ಸವಾಲಾಗಿದೆ
ನಾ ದಿವಾಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಆಳುವ ವರ್ಗಗಳನ್ನು ಅಗ್ನಿಪರೀಕ್ಷೆಗೆ ಒಡ್ಡುವ ಒಂದು ಪ್ರಕ್ರಿಯೆ. ಸಾಮಾನ್ಯವಾಗಿ ಐದು ವರ್ಷಗಳ ಕಾಲ ಆಳ್ವಿಕೆ ನಡೆಸಿ ಶಾಸನಸಭೆಯಲ್ಲಿನ ಬಹುಮತಗಳಿಗೆ ಅನುಗುಣವಾಗಿ ...
Read moreDetails