ಕುಶಾಲನಗರ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ನ್ಯಾಯಾಲಯದಿಂದ ತಡೆಯಾಜ್ಞೆ.
ಕುಶಾಲನಗರ:ಕುತೂಹಲ ಮೂಡಿಸಿದ ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಆಗಷ್ಟ್ 18 ರಂದು ನಿಗದಿಯಾಗಿತ್ತು ಅದರಂತೆ ಚುನಾವಣಾಧಿಕಾರಿಗಳಾದ ತಾಲ್ಲೂಕು ತಹಶಿಲ್ದಾರ್ ಕಿರಣ್ ಗೌರಯ್ಯ ಸಕಲ ಸಿದ್ದತೆ ...
Read moreDetails






