Tag: Election

ಹಾವೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು:ಬಸವರಾಜ ಬೊಮ್ಮಾಯಿ

ಹಾವೇರಿ: ಹಾವೇರಿ ಗದಗ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ದಿ ಮಾಡಲಾಗುವುದು ಎಂದು ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ...

Read moreDetails

ಸಚಿವರ ಮಕ್ಕಳಲ್ಲಿ ಗೆದ್ದವರು ಯಾರು? ಸೋತವರು ಯಾರು?

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಹೆಚ್ಚಾಗಿ ಕೈ ಹಾಕಿತ್ತು. ಈ ಪೈಕಿ ಹೆಲವರು ಗೆದ್ದಿದ್ದರೆ, ಹಲವರು ಸೋತು ಮನೆಗೆ ನಡೆದಿದ್ದಾರೆ. ಚಿಕ್ಕೋಡಿ ಲೋಕಸಭಾ ...

Read moreDetails

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಗೆ ಭರ್ಜರಿ ಜಯ

ದಕ್ಷಿಣ ಕನ್ನಡದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಆನಂತರ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್‌ ಸೆಂಥಿಲ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸೆಂಥಿಲ್ ಅವರು ತಮಿಳುನಾಡಿನ ...

Read moreDetails

ತಮಿಳುನಾಡಿನಲ್ಲಿ ಖಾತೆ ತೆರೆಯ ವಿಫಲರಾದ ಸಿಂಗಂ ಅಣ್ಣಾಮಲೈ

ಕೊಯಮತ್ತೂರು: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಸೋಲು ಕಂಡಿದ್ದಾರೆ. ಕೊಯಮತ್ತೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿದ ಅಣ್ಣಾಮಲೈ ಡಿಎಂಕೆಯ ಗಣಪತಿ ರಾಜ್‌ಕುಮಾರ್ ಪಿ ವಿರುದ್ಧ ...

Read moreDetails

ಕೋಲಾರದಲ್ಲಿ ಖಾತೆ ತೆರೆದ ಜೆಡಿಎಸ್ ಅಭ್ಯರ್ಥಿ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಮೈತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು (Mallesh Babu) ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ (Congress) ಕೆ.ವಿ.ಗೌತಮ್‌ (K.V.Gowtham) ವಿರುದ್ಧ ...

Read moreDetails

ವಿಧಾನಸಭೆ ಚುನಾವಣೆಯಲ್ಲಿ ಸೋತು ಲೋಕಸಭೆ ಪ್ರವೇಶಿಸಿದ ಬಿಜೆಪಿ ನಾಯಕರು!

ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿಯ ಕೆಲವು ನಾಯಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದು ರಾಜಕೀಯ ಮರು ಹುಟ್ಟು ಪಡೆದುಕೊಂಡಿದ್ದಾರೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಂಡಿದ್ದ ಜಗದೀಶ್ ...

Read moreDetails

ಭರ್ಜರಿ ಜಯ ಸಾಧಿಸಿದ ಕಂಗನಾ ರಣಾವತ್

ದೇಶದಲ್ಲಿ ಹೇಳಿಕೆಗಳಿಂದ ವಿವಾದಕ್ಕೆ ಕಾರಣವಾಗುತ್ತಿದ್ದ ನಟಿ ಕಂಗನಾ ರಣಾವತ್ ಮಂಡಿ ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ ...

Read moreDetails

ಆಂಧ್ರದಲ್ಲಿ ಟಿಡಿಪಿ, ಒಡಿಶಾದಲ್ಲಿ ಬಿಜೆಪಿಗೆ ಜಯ!

ನವದೆಹಲಿ: ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಹಾಗೂ ಒಡಿಶಾದಲ್ಲಿ ಬಿಜೆಪಿ ಸರಳ ಬಹುಮತದತ್ತ ...

Read moreDetails

ರಾಮರಾಜ್ಯದಲ್ಲಿ ಇಂಡಿಯಾ ಒಕ್ಕೂಟಕ್ಕೆ ಜೈ ಎಂದ ಮತದಾರ!

ಲಕ್ನೋ: ರಾಮನ ರಾಜ್ಯ ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟಕ್ಕೆ ಮತದಾರ ಜೈ ಅಂದಿದ್ದು, 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಳೆದ ಚುನಾವಣೆ ಹೋಲಿಸಿದರೆ ಎನ್ ಡಿಎಗೆ ...

Read moreDetails

ಎನ್ ಡಿಎ ಮೈತ್ರಿಕೂಟದ ಇನ್ನಿತರ ಪಕ್ಷಗಳು ಬೆಂಬಲಿಗರಷ್ಟೇ ಅಲ್ಲ, ಕಿಂಗ್ ಮೇಕರ್ಸ್!

ನವದೆಹಲಿ: 2024ರ ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಅತೀ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮುವ ಸನಿಹದಲ್ಲಿದ್ದರೂ ಬಿಜೆಪಿ ಪಾಲಿಗೆ ಇದು ನುಂಗಲಾರದ ತುತ್ತಾಗಿಯೇ ಇದೆ. ಇಲ್ಲಿ ...

Read moreDetails

ಜೆಡಿಎಸ್​​ ಎಲ್ಲಾ ಮೂರೂ ಕ್ಷೇತ್ರದಲ್ಲೂ ಗೆಲ್ಲುತ್ತೆ.. HDK ವಿಶ್ವಾಸ..

ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ವಿಜಯನಗರದಲ್ಲಿರುವ ಆದಿಚುಂಚನಗಿರಿ ...

Read moreDetails

ಪೆನ್ಡ್ರೈವ್ ಫಲಿತಾಂಶ.. ಹಾಸನದಲ್ಲಿ ಶುರು ಆಗಿದೆ ಹಾವು ಏಣಿ ಆಟ

ಹಾಸನ ಲೋಕಭಾ ಚುನಾವಣಾ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ತೀವ್ರ ಕುತೂಹಲ‌ ಮೂಡಿಸುತ್ತಿ ಹಾಸನದ ಫಲಿತಾಂಶ. ಹಾವು ಏಣಿ ಆಟದಂತಾಗಿರೋ ಮತ ಗಳಿಕೆ ಲೆಕ್ಕಾಚಾರದಲ್ಲಿ ಅಲ್ಪ ಮತಗಳ ...

Read moreDetails

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ!

ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಎಸ್ ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹಾಲಿ ಸಂಸ ಪ್ರಜ್ವಲ್ ರೇವಣ್ಣ ಇಲ್ಲಿಯವರೆಗೆ 5,201 ...

Read moreDetails

ಇದು ಇನ್ನೂ ಸ್ಯಾಂಪಲ್​.. ಮುಂದೆ ಕಾದಿದೆ ನೋಡಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮಾತನಾಡಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ ಮಂಜುನಾಥ್ ಈಗಾಗಲೇ ಲೀಡ್​​ನಲ್ಲಿದ್ದಾರೆ. ಮಧ್ಯಾಹ್ನ 1 ಗಂಟೆ ...

Read moreDetails

ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್​ಗೆ ಭಾರೀ ಹಿನ್ನೆಡೆ..

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಡಾ.​ ಮಂಜುನಾಥ್​ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಡಿ.ಕೆ ಸುರೇಶ್​ ಸೋಲಿನ ಸುಳಿಗೆ ಸಿಲುಕಿದ್ದಾರೆ. 8ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಆದಾಗ ...

Read moreDetails

ಆಂಧ್ರ ವಿಧಾನಸಭಾ ಚುನಾವಣೆ; ಬಿಜೆಪಿಗೂ ಇದೆ ಅವಕಾಶ

ಆಂಧ್ರ ಪ್ರದೇಶ ರಾಜ್ಯದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರ ಬೀಳುತ್ತಿದೆ. 175 ವಿಧಾನಸಭಾ ಸ್ಥಾನಗಳ ಪೈಕಿ (Andhra Pradesh Assembly ...

Read moreDetails

9 ಗಂಟೆಯ ಹೊತ್ತಿಗೆ ಯಾವ ಪಕ್ಷಕ್ಕೆ ಲೀಡ್

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಅಂಚೆ ಮತದಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಗ್ಗೆ 9ರ ವೇಳೆಗೆ ಎನ್‌ಡಿಎ 304, ಐಎನ್‌ಡಿಐಎ 167 ಹಾಗೂ ಇತರೆ ...

Read moreDetails

ಆರಂಭಿಕ ಮುನ್ನಡೆ; ಭರ್ಜರಿ ತಯಾರಿ ನಡೆಸಿದ ಬಿಜೆಪಿ

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎನ್‌ಡಿಎ ಮೈತ್ರಿ ಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ. ಗೆಲುವಿನ ವಿಶ್ವಾಸದಲ್ಲಿರುವ ...

Read moreDetails

ಸ್ಟ್ರಾಂಗ್ ರೂಂ ಕೀ ಮನೆಯಲ್ಲಿಯೇ ಬಿಟ್ಟು ಬಂದ ಅಧಿಕಾರಿ

ವಿಜಯಪುರ: ಸ್ಟ್ರಾಂಗ್ ರೂಮ್ ಕೀಯನ್ನು ಅಧಿಕಾರಿಯು ಮನೆಯಲ್ಲಿಯೇ ಮರೆತು ಬಂದ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯ ವಿಳಂಬವಾಗಿರುವ ಘಟನೆ ನಡೆದಿದೆ. ಲೋಕಸಭಾ ಚುನಾವಣೆ 2024ರ ಫಲಿತಾಂಶಕ್ಕೆ ಇನ್ನು ...

Read moreDetails
Page 3 of 16 1 2 3 4 16

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!