ಬಿಜೆಪಿ ಸಮಾಜ ಒಡೆಯುತ್ತದೆ, ಕಾಂಗ್ರೆಸ್ ಒಂದುಗೂಡಿಸುತ್ತದೆ:ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:"ಬಿಜೆಪಿಯವರು ಕತ್ತರಿಯಂತೆ ಸಮಾಜವನ್ನು ಇಬ್ಭಾಗ ಮಾಡುತ್ತಾರೆ.ಕಾಂಗ್ರೆಸ್ ಸೂಜಿಯಂತೆ ಸಮಾಜವನ್ನು ಪರಸ್ಪರ ಬೆಸೆಯುತ್ತದೆ. ಇದು ಕಾಂಗ್ರೆಸ್ ಪಕ್ಷದ ಶಕ್ತಿ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ (DCM d.K.Shivakumar)ಅವರು ...
Read moreDetails