ಕಾರ್ತಿಕ್ ಮಹೇಶ್ ಹುಟ್ಟುಹಬ್ಬಕ್ಕೆ ಕ್ಯಾರೆಕ್ಟರ್ ಪಂಚ್ ಬಿಡುಗಡೆ ಮಾಡಿದ “ರಾಮರಸ” ತಂಡ.
ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ ಕಳೆದ ಬಾರಿಯ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರು ನಾಯಕನಾಗಿ ನಟಿಸುತ್ತಿದ್ದಾರೆ. ಅಕ್ಟೋಬರ್ 7, ...
Read moreDetails