ನಾಳೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ; ಮುಂಬರುವ ಚುನಾವಣೆಗಳು ಪ್ರಮುಖ ಅಜೆಂಡಾವಾಗುವ ಸಾಧ್ಯತೆ
ಭಾರತೀಯ ಜನತಾ ಪಕ್ಷವು(ಬಿಜೆಪಿ) ತನ್ನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಭಾನುವಾರ ದೆಹಲಿಯ ಎನ್ಡಿಎಂಸಿ ಸಭಾಂಗಣದಲ್ಲಿ ನಡೆಸಲು ಉದ್ದೇಶಿಸಿದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿಯ ಪ್ರಮುಖರಾದ ಪ್ರಧಾನಿ ನರೇಂದ್ರ ...
Read moreDetails