81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ | ವರದಿ ಬಂದ ಕೂಡಲೇ ಪರಿಹಾರಕ್ಕೆ ಕ್ರಮ:ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...
Read moreDetails