ಪ್ರತಿಭಟಿಸುವ ಹಕ್ಕು ರೈತರಿಗಿದೆ, ಆದರೆ ರಸ್ತೆ ತಡೆಯುವ ಹಕ್ಕಿಲ್ಲ: ಸುಪ್ರೀಂ
ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ...
Read moreDetails