Tag: Farmers protest

ರೈತರ ರೈಲು ತಡೆಯಿಂದ ಪ್ರಯಾಣಿಕರಿಗೆ ತೊಂದರೆ ಆಗದಂತೆ ಕ್ರಮ

ನವದೆಹಲಿ: ಡಿಸೆಂಬರ್ 18 ರಂದು ನಡೆಯಲಿರುವ ರೈತರ ರೈಲ್ ರೋಕೋ ಆಂದೋಲನಕ್ಕೆ ಮುಂಚಿತವಾಗಿ, ರೈಲು ಮಾರ್ಗಗಳ ಉತ್ತರ ಭಾಗದಲ್ಲಿ ಪ್ರಯಾಣಿಕರಿಗೆ ಮತ್ತು ರೈಲು ಕಾರ್ಯಾಚರಣೆಗಳಿಗೆ ಯಾವುದೇ ಅನಾನುಕೂಲತೆಯನ್ನು ...

Read moreDetails

ರೈತರ ಪ್ರತಿಭಟನೆ ವಿರುದ್ದ ಸುಪ್ರೀಂ ಕೋರ್ಟಿನಲ್ಲಿ ಪಿಐಎಲ್‌ ಸಲ್ಲಿಕೆ ;ಇಂದು ವಿಚಾರಣೆ

https://youtu.be/620JbX1txtA ಚಂಡೀಗಢ:ರೈತರ ಆಂದೋಲನದ ವಿಚಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೆದ್ದಾರಿ ತಡೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಶನಿವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ...

Read moreDetails

ಬಿಜೆಪಿ ಹೇಳಿಕೆಯಿಂದ ಕಂಗನಾಗೆ ರೀವ್ರ ಮುಜುಗರ!

ಬಾಲಿವುಡ್ ನಟಿ (Bollywood actress) ಹಾಗೂ ಬಿಜೆಪಿಯ ಸಂಸದೆ ಕಂಗನಾ ರಣಾವತ್ (Kangana ranaut) ರೈತರ ಪ್ರತಿಭಟನೆ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ...

Read moreDetails

ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ; ಕಂಗನಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ

ಹೊಸದಿಲ್ಲಿ:ರೈತರ ಪ್ರತಿಭಟನೆ ಕುರಿತ ವಿವಾದಾತ್ಮಕ ಹೇಳಿಕೆ ನೀಡಿದ ಸಂಸದೆ ಕಂಗನಾ ರಣಾವತ್‌ ಅವರಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ಅಂತರ ಕಾಯ್ದುಕೊಂಡಿದೆ. ಇನ್ನು ಮುಂದೆ ಇಂತಹ ...

Read moreDetails

ರೈತರ ಕುಂದು ಕೊರತೆ ಪರಿಹರಿಸಲು ಸಮಿತಿ ರಚನೆ ಮಾಡುವದಾಗಿ ಹೇಳಿದ ಸುಪ್ರೀಂ ಕೋರ್ಟ್‌

ಎಲ್ಲ ಕಾಲಕ್ಕೂ ರೈತರ ಕುಂದುಕೊರತೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ಬಹುಸದಸ್ಯ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ ಮತ್ತು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳೆರಡೂ ರಾಜ್ಯಗಳ ...

Read moreDetails

ಯುಎಸ್ ಪತ್ರಕರ್ತನ ಕೆಂಗಣ್ಣಿಗೆ ಗುರಿಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹೋದರ ಸಂಸ್ಥೆ

ಹಿಂದುತ್ವವಾದಿ ಸಂಘಟನೆಗಳು ಈ ಮೊದಲು ಭಾರತದಲ್ಲಿ ಕೇವಲ ಶ್ರೀಮಂತ ಹಿಂದೂಗಳಿಂದ ಮಾತ್ರ ದೇಣಿಗೆ ಪಡೆಯುತ್ತಿದ್ದವು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಿದ ಮೇಲೆ ಅನೇಕ ಬಗೆಯಲ್ಲಿ ಸರಕಾರದ ಅನುದಾನ ಪಡೆಯುವುದು ...

Read moreDetails

CM Siddaramaiah‌ : ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೇ 31: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ...

Read moreDetails

ನರೇಂದ್ರ ಮೋದಿ ಅವರೇ ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ : ಸಿದ್ದರಾಮಯ್ಯ

ಬೆಂಗಳೂರು :ಏ.೦9: ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ ...

Read moreDetails

ಆಜಾನ್ ಕೂಗಿದ ಸ್ಥಳವನ್ನ ಗೋಮೂತ್ರದಿಂದ ಶುದ್ಧಿಗೊಳಿಸಿದ ಭಜರಂಗದಳ : Bajrang Dal v/s SDPI

ಶಿವಮೊಗ್ಗ: ಮಾ.20: ಆಜಾನ್ ಕುರಿತಾದ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿಕೆ ದಿನೇ ದಿನೇ ತಾರಕಕ್ಕೇರುತ್ತಿದೆ. ಮಾರ್ಚ್ 17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ ಮುಸ್ಲಿಂ ...

Read moreDetails

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಮೈಸೂರು: ಜಿಲ್ಲೆಯ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ, ಮೈಸೂರಿನ ಗನ್ ಹೌಸ್ ವೃತ್ತದಿಂದ ಮೆರವಣಿಗೆ ಆರಂಭಿಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ...

Read moreDetails

ದೇಶದ್ರೋಹ ಆರೋಪದ ಮೇಲೆ 20 ಯೂಟ್ಯೂಬ್‌ ಚಾನೆಲ್ ಹಾಗೂ 2 ನ್ಯೂಸ್ ವೆಬ್ ಸೈಟ್‌ ನಿಷೇಧಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು 20 ಯೂಟ್ಯೂಬ್‌ ಚಾನೆಲ್‌ ಮತ್ತು ಎರಡು ಸುದ್ದಿ ವೆಬ್‌ಸೈಟ್ ಗಳನ್ನು ನಿಷೇಧ ಮಾಡಿದೆ. ದೇಶದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಧಕ್ಕೆಯಾಗುತ್ತಿರುವ ನೆಪವೊಡ್ಡಿ ಡಿಜಿಟಲ್‌ ಮೀಡಿಯಾ ...

Read moreDetails

ಲಜ್ಜೆಗೆಟ್ಟ ಕೇಂದ್ರ ಸರ್ಕಾರ ಕ್ರೌರ್ಯ: ಪ್ರತಿಭಟನಾನಿರತ ರೈತರು ಮೃತಪಟ್ಟಿದ್ದಕ್ಕೆ ಯಾವುದೇ ದಾಖಲೆಗಳಿಲ್ಲ, ಪರಿಹಾರ ಕೊಡುವ ಪ್ರಶ್ನೆಯೇ ಇಲ್ಲ!

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬುಧವಾರ (ಡಿಸೆಂಬರ್ 1) ಬೆಳಿಗ್ಗೆ ಸಂಸತ್ತಿನಲ್ಲಿ ಮಾತನಾಡಿ, ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಯ ಸಮಯದಲ್ಲಿ ರೈತರು ನಿಧನರಾದ  ವಿಷಯಕ್ಕೆ ಸಂಬಂಧಿಸಿದಂತೆ "ದಾಖಲೆ" ಸರ್ಕಾರದ ಬಳಿ ಇಲ್ಲ, ಆದ್ದರಿಂದ ...

Read moreDetails

ನ. 26ಕ್ಕೆ ಹೆದ್ದಾರಿ ತಡೆದು ಹಠಮಾರಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

ಕೇಂದ್ರ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟ ಇದೇ ತಿಂಗಳ 26ಕ್ಕೆ ಒಂದು ವರ್ಷ ಪೂರೈಸಲಿದೆ. ಈ ಹಿನ್ನೆಲೆ ನ. ...

Read moreDetails

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

ಕಳೆದ ವರ್ಷದ ಜನವರಿ 26ರಂದು ದೆಹಲಿಯಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದ್ದು ಅದರ ಹಿಂದೆ ಬೆಂಗಳೂರಿನ ವಿದ್ಯಾರ್ಥಿನಿ ದಿಶಾ ರವಿ ಇದ್ದರು ಎಂದು ಆರೋಪಿಸಿ ಫೆಬ್ರವರಿ ...

Read moreDetails

ಲಖೀಂಪುರ್‌ ಖೇರಿ ಪ್ರಕರಣ; ಮುಖ್ಯ ಆರೋಪಿ ಆಶಿಶ್‌ ಮಿಶ್ರಾ ಆಸ್ಪತ್ರೆಗೆ ದಾಖಲು

ಅಕ್ಟೋಬರ್‌ 3ರಂದು ಉತ್ತರ ಪ್ರದೇಶದ ಲಖೀಂಪುರ್‌ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ನಾಲ್ವರು ರೈತರ ಸಾವಿಗೆ ಕಾರಣರಾಗಿದ್ದ ಕೇಂದ್ರ ಗೃಹ ಖಾತೆ ರಾಜ್ಯ ...

Read moreDetails

ಪ್ರತಿಭಟಿಸುವ ಹಕ್ಕು ರೈತರಿಗಿದೆ, ಆದರೆ ರಸ್ತೆ ತಡೆಯುವ ಹಕ್ಕಿಲ್ಲ: ಸುಪ್ರೀಂ

ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಅನಿರ್ದಿಷ್ಟಾವಧಿಗೆ ರಸ್ತೆಗಳನ್ನು ತಡೆಯುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ರೈತ ...

Read moreDetails

ಲಖೀಂಪುರ್ ಹಿಂಸಾಚಾರವನ್ನ ಖಂಡಿಸಿ ʻರೈಲ್ ರೋಕೋʼ ಚಳುವಳಿ ನಡೆಸಿದ ರೈತರು

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಅಕ್ಟೋಬರ್‌ 3ರಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಶಾಂತಯುತವಾಗಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವನ ...

Read moreDetails

ರೈತ ಮುಷ್ಕರ – ಅಲ್ಲಿ ರೈತರೇ ಏಕಿರಬೇಕು? ಕೃಷಿ ಬಿಕ್ಕಟ್ಟು ಕೇವಲ ರೈತರ ಸಮಸ್ಯೆಯೇ?

ಸಮಕಾಲೀನ ಇತಿಹಾಸದಲ್ಲಿ ಕಂಡು ಕೇಳರಿಯದಂತಹ ಒಂದು ಸಾರ್ವಜನಿಕ ಮುಷ್ಕರ ದೆಹಲಿಯಲ್ಲಿ ಕಳೆದ ಹತ್ತು ತಿಂಗಳಿನಿಂದ ನಡೆಯುತ್ತಿದೆ. ಈ ಮುಷ್ಕರದ ರೂವಾರಿಗಳು ದೇಶದ ರೈತಾಪಿ ಸಮುದಾಯ. ಕೇಂದ್ರ ಸರ್ಕಾರ ...

Read moreDetails

ದೆಹಲಿಯ ಸಿಂಘು ಗಡಿಯಲ್ಲಿ ರೈತನ ಬರ್ಬರ ಹತ್ಯೆ; ಕೈ ಕಾಲು ಕತ್ತರಿಸಿ ಬ್ಯಾರಿಕೇಡ್‌ಗೆ ನೇತುಹಾಕಿದ ದುಷ್ಕರ್ಮಿಗಳು

ದೆಹಲಿಯ ಸಿಂಗು ಪ್ರದೇಶದಲ್ಲಿ ಅಕ್ಟೋಬರ್‌ 15ರಂದು ರೈತರ ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಯುವಕನನ್ನು ಹತ್ಯೆ ಮಾಡಿ ಆತನ ಶವವನ್ನು ಪೊಲೀಸ್‌ ಬ್ಯಾರಿಕೇಟ್‌ಗೆ ಕಟ್ಟಿರುವುದು ಪತ್ತೆಯಾಗಿದೆ ಎಂದು ತಿಳಿದು ...

Read moreDetails
Page 1 of 3 1 2 3

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!