ಮತ್ತೆ ಸುದ್ದಿಯಲ್ಲಿ ಡಾರ್ಲಿಂಗ್ ಕೃಷ್ಣ! ಇದು ಪಿ.ಸಿ.ಶೇಖರ್ ಸಿನಿಮಾ
ಡಾರ್ಲಿಂಗ್ ಕೃಷ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. “ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ರಾಘವೇಂದ್ರ ಅಭಿನಯದ "ಮಹಾನ್" ಚಿತ್ರವನ್ನು ನಿರ್ಮಿಸುತ್ತಿರುವ ಪ್ರಕಾಶ್ ...
Read moreDetails







