ಪಿಂಚಣಿಗಾಗಿ ಕಿಲೋಮೀಟರ್‌ಗಟ್ಟಲೆ ಬರಿಗಾಲಿನಲ್ಲಿ ನಡೆದ 70 ವರ್ಷದ ಅಜ್ಜಿ..!
ಒಡಿಶಾ : ಏ.21: 70 ವರ್ಷದ ವೃದ್ಧೆಯೊಬ್ಬರು ಬ್ಯಾಂಕ್‌ನಿಂದ ಪಿಂಚಣಿ ಪಡೆಯಲು ಸುಡುವ ಬಿಸಿಲಿನಲ್ಲಿ ಕಿಲೋಮೀಟರ್ ವರೆಗೆ ಬರಿಗಾಲಿನಲ್ಲಿ ನಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ...
Read moreDetails