ಸಿಲಿಂಡರ್ ಸ್ಫೋಟಕ್ಕೆ ಮನೆ ಕುಸಿತ – 6 ಮಂದಿಗೆ ಗಾಯ, ಇಬ್ಬರು ಗಂಭೀರ.!
ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆರು ಜನಕ್ಕೆ ಗಾಯಗಳಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಾತ್ರಿಯ ವೇಳೆ ಅಡುಗೆ ...
Read moreDetailsದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಆರು ಜನಕ್ಕೆ ಗಾಯಗಳಾಗಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ರಾತ್ರಿಯ ವೇಳೆ ಅಡುಗೆ ...
Read moreDetailsಚೆನ್ನೈ: ಶನಿವಾರ (ಸೆಪ್ಟೆಂಬರ್ 28) ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್ ಲಿಮಿಟೆಡ್ (Tata Electronics Private Limited) ಘಟಕದಲ್ಲಿ ಭಾರಿ ...
Read moreDetailsಬೆಳಗಾವಿ:ಬೆಳಗಾವಿಯ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ ಅಂತಾರಾಷ್ಟ್ರೀಯ ಇನ್ಸುಲಿನ್ ಟೇಪ್ ಉತ್ಪಾದನಾ ಕಾರ್ಖಾಗೆ ಬೆಂಕಿ ತಗುಲಿದ ಪರಿಣಾಮ ಯಲ್ಲಪ್ಪ ಗುಂಡ್ಯಾಗೋಳ (20) ಎಂಬ ಕಾರ್ಮಿಕ ಯುವಕ ಮೃತಪಟ್ಟಿದ್ದಾರೆ.ಸುಟ್ಟು ...
Read moreDetailsಇಂಫಾಲ್: ಮಣಿಪುರ (Manipur) ಸಿಎಂ ನಿವಾಸದ ಬಳಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿರುವ ಘಟನೆ ನಡೆದಿದೆ. ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿರುವ ಸಿಎಂ ಎನ್.ಬಿರೇನ್ ...
Read moreDetailsಕುವೈತ್ ನ ಕಾರ್ಮಿಕರ ಶಿಬಿರದಲ್ಲಿ (Labour Camp) ಭೀಕರ ಅಗ್ನಿ ಅವಘಡ(Fire Accident) ಸಂಭವಿಸಿದ ಪರಿಣಾಮ 40 ಜನ ಭಾರತೀಯರು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ (Narendra ...
Read moreDetailsಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ನಡೆದಿದೆ. ಟೆಕ್ನೊವಾ ಟೇಪ್ಸ್ ಕಂಪನಿಯಲ್ಲಿ(Technova Tapes Company) ಬೆಂಕಿ ಅವಘಡ(Fire Accident) ನಡೆದಿದ್ದು, ಶಾರ್ಟ್ ಸರ್ಕ್ಯೂಟ್(Short Circuit)ನಿಂದ ಬೆಂಕಿ ...
Read moreDetailsವೀಕೆಂಡ್ ಮೂಡ್ ನಲ್ಲಿದ್ದ ಜನರಿಗೆ ದೊಡ್ಡ ದುರಂತವೊಂದು ಬಿಗ್ ಶಾಕ್ ಕೊಟ್ಟಿದೆ. ರಾಜ್‌ಕೋಟ್‌ನಲ್ಲಿರುವ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ...
Read moreDetailsಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ₹ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ಇದಕ್ಕೆ ಮೃತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ತಿಬೆಲೆ ಆಕ್ಸ್‌ಫರ್ಡ್ ...
Read moreDetailsಮಹಾರಾಷ್ಟ್ರ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್ವಾಡ್ ಪಟ್ಟಣದ ಚಿಲ್ಲಿ ಪ್ರದೇಶದ ಪೂರ್ಣ ನಗರದಲ್ಲಿರುವ ಪೂಜಾ ಹೈಟ್ಸ್ ಕಟ್ಟಡದಲ್ಲಿ ಬುಧವಾರ (ಆಗಸ್ಟ್ 30) ಅಗ್ನಿ ದುರಂತ ಸಂಭವಿಸಿದೆ ಒಂದೇ ಕುಟುಂಬದ ...
Read moreDetailsಹಾವೇರಿ ಜಿಲ್ಲೆಯ ಹೊರ ವಲಯದಲ್ಲಿರುವ ಆಲದಕಟ್ಟಿ ಬಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಮಂಗಳವಾರ (ಆಗಸ್ಟ್ 29) ಸಂಜೆ ನಡೆದಿದೆ. ಮೃತರನ್ನು ...
Read moreDetailsಒಂಬತ್ತು ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ದುರಂತ ಸಂಬಂಧ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್ಪಿ) ಟೂರ್ ...
Read moreDetailsಬಿಬಿಎಂಪಿ ಅಗ್ನಿ ದುರಂತ ಘಟನೆಗೆ ಸಂಬಂಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಶನಿವಾರ (ಆಗಸ್ಟ್ 12) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದೊಂದು ಪೂರ್ವಯೋಜಿತ ಕೃತ್ಯವಾಗಿದ್ದು ...
Read moreDetailsಬೆಂಗಳೂರಿನ ಪುರಭವನ ಬಳಿ ಇರುವ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯಲ್ಲಿ ಶುಕ್ರವಾರ (ಆಗಸ್ಟ್ 11) ಬೆಂಕಿ ಅವಘಡ ಸಂಘವಿಸಿದೆ. ಕಚೇರಿ ಆವರಣದ ಗುಣಮಟ್ಟ ನಿಯಂತ್ರಣ ...
Read moreDetailsದೆಹಲಿ ನಗರದ ಏಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕ ಎಂಡೋಸ್ಕೋಪಿ ಕೊಠಡಿಯಲ್ಲಿ ಸೋಮವಾರ (ಆಗಸ್ಟ್ 7) ಅಗ್ನಿ ಅವಘಡ ಸಂಭವಿಸಿದೆ. ತಕ್ಷಣ ರೋಗಿಗಳನ್ನು ಸ್ಥಳಾಂತರಿಸಲಾಗಿದ್ದು ಯಾವುದೇ ಪ್ರಾಣಹಾನಿ ...
Read moreDetailsಗುಜರಾತ್ ರಾಜ್ಯದ ಅಹಮದಾಬಾದ್ ನಗರದ 10 ಅಂತಸ್ತಿನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾನುವಾರ (ಜು.30) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು 125 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ...
Read moreDetailsಬೆಂಗಳೂರು: ಗುಜರಿ ಗೋಡೌನ್’ಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು ಐದಾರು ಗೋಡೌನ್ ಏಕಕಕಾಲಕ್ಕೆ ಅಗ್ನಿಗೆ ಆಹುತಿಯಾಗಿರುವ ಘಟನೆ ನಾಯಂಡಳ್ಳಿ ಬಳಿಯ ಪ್ರಮೋದ ಲೇಔಟ್ ನಲ್ಲಿ ನಡೆದಿದೆ. ಘಟನೆ ...
Read moreDetailsರಾಯಚೂರು: ವಿದ್ಯುತ್ ತಂತಿ ಸ್ಪರ್ಶಿಸಿ ಎಂಟು ಗುಡಿಸಲುಗಳು ಮತ್ತು ಕೋಟ್ಯಾಂತರ ರೂ ಮೌಲ್ಯದ ಹತ್ತಿ ಭಸ್ಮವಾದ ಘಟನೆ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ಸಂಭವಿಸಿದೆ. ಆಂಧ್ರ ಪ್ರದೇಶ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada