ರಿಷಿ ಅಭಿನಯದ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರ 2025 ರ ಜನವರಿ 24ರಂದು ಬಿಡುಗಡೆ. .
"ಆಪರೇಶನ್ ಅಲಮೇಲ್ಲಮ್ಮ", "ಕವಲುದಾರಿ" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ, ಜನಪ್ರಿಯ "ಸೈತಾನ್" ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ಬಹು ನಿರೀಕ್ಷಿತ "ರುದ್ರ ಗರುಡ ...
Read moreDetails