ಕೋಮಲ್ ಬರ್ತ್ ಡೇಗೆ ರೋಲೆಕ್ಸ್ ಗಿಫ್ಟ್! ಗ್ಲಿಮ್ಸ್, ಪೋಸ್ಟರ್ ಹೊರಬಂತು
ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕೋಮಲ್ ಕುಮಾರ್ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸಂದರ್ಭದಲ್ಲಿ, ಅವರ ಬಹುನಿರೀಕ್ಷಿತ 'ರೋಲೆಕ್ಸ್' ಚಿತ್ರದ ತಂಡ ಅಭಿಮಾನಿಗಳಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದೆ. ಚಿತ್ರದ ಮೊದಲ ...
Read moreDetails

