ಭದ್ರತಾ ಪಡೆಗಳಿಂದ ಗುಂಡಿನ ಧಾಳಿ ;ಐವರು ನಕ್ಸಲರು ಹತ
ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಐವರು ನಕ್ಸಲೀಯರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಗಡಿಯಲ್ಲಿ ...
Read moreDetails