ಗ್ಯಾರಂಟಿ ಘೋಷಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣ: ಸಚಿವ ಎಂ.ಬಿ ಪಾಟೀಲ್
ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ವ ಹಾಗೂ ನಂತರದಲ್ಲೂ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಬಿಜೆಪಿಯೇ ಗ್ಯಾರಂಟಿ ಘೋಷಿಸಿದರು. ಇದರಿಂದಲೇ ಬಿಜೆಪಿ ಗೆದ್ದಿರೋದು ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ ...
Read moreDetails