ಪ್ರವಾಹ; ಸಾವನ್ನಪ್ಪಿದವರ ಸಂಖ್ಯೆ 78ಕ್ಕೆ ಏರಿಕೆ, 105 ಜನ ಕಣ್ಮರೆ
ಬ್ರೇಜಿಲ್ ನಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ...
Read moreDetails