Tag: Food emergency

ಶ್ರೀಲಂಕಾದಲ್ಲಿ ಆಹಾರ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋತಬಯ ರಾಜಪಕ್ಸ

ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಶ್ರೀಲಂದಲ್ಲಿ ಆಹಾರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಖಾಸಗಿ ಬ್ಯಾಂಕುಗಳು ವಿತ್ತೀಯ ಆಮದಿಗೆ ಬಳಸುವ ವಿದೇಶಿ ವಿನಿಮಯದ ಕೊರತೆ ಎದುರಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.  ಸಾರ್ವಜನಿಕ ಭದ್ರತಾ ಸುಗ್ರಿವಾಜ್ಞೆ ಮೂಲಕ ಶ್ರೀಲಂಕ ಅಧ್ಯಕ್ಷ ಗೋತಬಯ ರಾಜಪಕ್ಸ ಈ ತುರ್ತು ಪರಿಸ್ಥಿತಿ ಕಡಗಳಿಗೆ ಸಹಿ ಹಾಕಿದ್ದಾರೆ. ತುರ್ತು ಪರಿಸ್ಥಿತಿಯ ನಿಯಮದನ್ವಯ, ಅಗತ್ಯಕ್ಕಿಂತ ಹೆಚ್ಚು ಆಹಾರ ದಾಸ್ತಾನು ಹೊಂದಿರುವ ವ್ಯಾಪಾರಿಗಳಿಂದ ದಾಸ್ತಾನು ವಶಪಡಿಸಿಕೊಂಡು ಅವರನ್ನು ಬಂಧಿಸುವ ಅಧಿಕಾರ ಸರ್ಕಾರ ಅಧಿಕಾರಿಗಳಿಗೆ ಸಿಗಲಿದೆ.  ದೇಶದೆಲ್ಲೆಡೆ ಹಣದುಬ್ಬರದಿಂದ ಜನರು ಕಂಗಾಲಾಗಿದ್ದಾರೆ. ಈ ಕಾರಣಕ್ಕೆ, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ವವ್ಯಾಪಾರಿಗಳು ಸಗಟು ಹಾಗೂ ಚಿಲ್ಲರೆ ವ್ಯಾಪಾರ ನಡೆಸದಂತೆ ಅಧಿಕಾರಿಗಳು ನಿಗಾ ವಹಿಸಲಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ. ಅಗತ್ಯ ಸಾಮಗ್ರಿಗಳಾದ ಭತ್ತ, ಅಕ್ಕಿ ಮತ್ತು ಸಕ್ಕರೆಗಳ ದರದ ಮೇಲೆ ಗಮನ ಹರಿಸುವಂತೆ ಸರ್ಕಾರ ಆದೇಶಿಸಿದೆ.  epa09436532 Workers unload essential food products at a wholesale market in Colombo, Sri Lanka, 30 August 2021. ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!