ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರದಿಂದ ಸಂಪೂರ್ಣ ಬೆಂಬಲ – ಎಂ.ಬಿ.ಪಾಟೀಲ್ ಗೆ ಹೆಚ್.ಡಿ.ಕೆ ಭರವಸೆ !
ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿ ವಿಚಾರದ ಬಗ್ಗೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರ್ನಾಟಕದ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಭೇಟಿಯಾಗಿ ಚರ್ಚಿಸಿದ್ದಾರೆ.ಕೇಂದ್ರ ಸಚಿವ ...
Read moreDetails