ತಾಕತ್ ಇದ್ದರೆ ಆರೋಪಿಗಳನ್ನು ಅರೆಸ್ಟ್ ಮಾಡಿ ಎಂದು ಸರ್ಕಾರಕ್ಕೆ ಶೆಟ್ಟರ್ ಸವಾಲ್
ಹುಬ್ಬಳ್ಳಿ: ಮೃತ ಪಿಎಸ್‌ಐ ಪರಶುರಾಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೂಡಲೇ ಆರೋಪಿಗಳನ್ನು ಬಂಧಿಸಿ ಪರಶುರಾಮ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸುವ ಮೂಲಕ, ಅವರಿಗೆ ರಕ್ಷಣೆ ನೀಡಬೇಕೆಂದು ಮಾಜಿ ಸಿಎಂ ...
Read moreDetails