ಆಟೋ ಎಲ್‌ಪಿಜಿ ಕೊರತೆ: ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಬೆಳಗ್ಗಿನ ಜಾವದಿಂದಲೇ ಆಟೋ ಚಾಲಕರ ಸಾಲು
ಬೆಂಗಳೂರು, ಏಪ್ರಿಲ್ 03, ರಾಜ್ಯದಲ್ಲಿ ಆಟೋ ಎಲ್‌ಪಿಜಿ (LPG) ಅನಿಲದ ಕೊರತೆ ತೀವ್ರವಾಗುತ್ತಿರುವ ಹಿನ್ನೆಲೆ, ರಾಜಧಾನಿ ಬೆಂಗಳೂರಿನ ಕೆಂಗೇರಿ ಸ್ಯಾಟಲೈಟ್ ಟೌನ್‌ನಲ್ಲಿ ಶುಕ್ರವಾರ ಬೆಳಗ್ಗಿನ ಜಾವದಿಂದಲೇ ಆಟೋ ...
Read moreDetails
