ಶಿವನೂರಿಗೆ ಶಾಮನೂರು: ವೀರಶೈವ ಲಿಂಗಾಯತ ವಿಶೇಷ ಸಂಪ್ರದಾಯದಂತೆ ಅಂತ್ಯಕ್ರಿಯೆ
ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ(Shamanur Shivashankarappa) ನಿನ್ನೆ ಸಂಜೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. https://youtu.be/b29uJb_dZTI?si=E3XHm89-FwMwRS2a ...
Read moreDetails



