ಪ್ರತಿಭಟನೆ ಎಚ್ಚರಿಕೆ ನಂತರ ಹುಸೇನ್ ಸಾಗರದಲ್ಲಿ ಗಣಪತಿ ವಿಸರ್ಜನೆಗೆ ಅವಕಾಶ ನೀಡಿದ ಸರ್ಕಾರ
ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ಕೇಂದ್ರ ಸ್ಥಾನದಲ್ಲಿರುವ ಟ್ಯಾಂಕ್‌ಬಂಡ್‌ನಲ್ಲಿ ಗಣೇಶ ನಿಮಜ್ಜನಕ್ಕೆ ಅಧಿಕಾರಿಗಳು ವ್ಯವಸ್ಥೆಗಳನ್ನು ಪ್ರಾರಂಭಿಸಿದ್ದಾರೆ. ಭಾಗ್ಯನಗರ ಉತ್ಸವ ಸಮಿತಿಯ ಒತ್ತಾಯದ ಹಿನ್ನೆಲೆಯಲ್ಲಿ ಹುಸೇನ್ ಸಾಗರದಲ್ಲಿ ಗಣೇಶ ನಿಮಜ್ಜನಕ್ಕೆ ...
Read moreDetails