ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!
ಬೆಂಗಳೂರು: ಬೆಂಗಳೂರಿನಲ್ಲಿ ಕಸದ ನಿವಾರಣೆಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಬೆನ್ನಲ್ಲೇ ಕೆಲ ನಿವಾಸಿಗಳು ಕಂಡ ಕಂಡಲ್ಲಿ ಕಸ ಸುಡುವುದನ್ನು ಹೆಚ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಘನತ್ಯಾಜ್ಯ ನಿರ್ವಹಣಾ ಇಲಾಖೆ ...
Read moreDetails











