ಜೀ5 ಒಟಿಟಿಯಲ್ಲಿ ‘ಘೋಸ್ಟ್’ ಧಮಾಕಾ..! 200 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಶಿವಣ್ಣನ ಸಿನಿಮಾ
ಥಿಯೇಟರ್ ನಲ್ಲಿ ಧೂಳೆಬ್ಬಿಸಿದ್ದ ಘೋಸ್ಟ್ ಸಿನಿಮಾ ಜೀ5 ಒಟಿಟಿಯಲ್ಲಿಯೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ನವೆಂಬರ್ 17ರಂದು ಬಿಡುಗಡೆಯಾಗಿದ್ದ ಶಿವಣ್ಣ ಚಿತ್ರ ಕೆಲವೇ ದಿನಗಳಲ್ಲಿ 200 ಮಿಲಿಯನ್ಸ್ ಸ್ಟ್ರೀಮಿಂಗ್ ...
Read moreDetails