ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ
ಬೆಂಗಳೂರು: ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ...
Read moreDetails
