400 ಕೋಟಿ ದರೋಡೆ ಕೇಸ್: ದಿಢೀರ್ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
ಬೆಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿ ಕಂಟೇನರ್ ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಕಿಶೋರ್ ಸಾವ್ಲಾ ನಾಸಿಕ್ ಗ್ರಾಮೀಣ ಪೊಲೀಸರಿಗೆ ...
Read moreDetailsಬೆಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿ ಕಂಟೇನರ್ ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಕಿಶೋರ್ ಸಾವ್ಲಾ ನಾಸಿಕ್ ಗ್ರಾಮೀಣ ಪೊಲೀಸರಿಗೆ ...
Read moreDetailsಬೆಳಗಾವಿ: ಕರ್ನಾಟಕ(Karnataka )–ಗೋವಾ(Goa) ಗಡಿಯಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಹಣ ಸಾಗಿಸುತ್ತಿದ್ದ ಎರಡು ಕಂಟೇನರ್ ವಾಹನಗಳ ಚಾಲಕರನ್ನು ...
Read moreDetailsಬೆಂಗಳೂರು: ವಿಮಾನದಲ್ಲಿ ಅಸ್ವಸ್ಥಗೊಂಡ ವಿದೇಶಿ ಯುವತಿಯನ್ನು ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್(Anjali Nimbalkar) ತಕ್ಷಣ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್ ...
Read moreDetailsಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR ...
Read moreDetailsಗೋವಾ: ಇಲ್ಲಿನ ನೈಟ್ ಕ್ಲಬ್‌ವೊಂದರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಸಿಲಿಂಡರ್ ಗ್ಯಾಸ್ ಸೋರಿಕೆಯ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಉತ್ತರ ಗೋವಾದ ಅರ್ಪೋರಾ ...
Read moreDetailsಮಹದಾಯಿ ಯೋಜನೆಯ (Mahadayi project) ವಿಚಾರದಲ್ಲಿ ಕೇಂದ್ರ ಸರ್ಕಾರ ನಮ್ಮ ಕರ್ನಾಟಕದ ವಿರುದ್ಧವಾಗಿದೆ.ಕೇಂದ್ರ ಸರ್ಕಾರ ಗೋವಾ (Goa) ಪರವಾಗಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal ...
Read moreDetailsಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ...
Read moreDetails"ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು" ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್ ವಿಡಿಯೋ ಜನವರಿ 14ರಂದು ಗೋವಾದಲ್ಲಿ ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಗೋವಾ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ...
Read moreDetailsಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ - 2024 ಕಿರೀಟವು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿಗೆ ಒಲಿದು ...
Read moreDetailsಕಂಚಿ ಕಾಮಾಕ್ಷಿ ಕೋಲ್ಕತ್ತಾ ಕಾಳಿ ಕ್ರಿಯೇಷನ್ ತೆಕ್ಕೆಗೆ ರಾಕ್ಷಸ ತೆಲುಗು ರೈಟ್ಸ್ ಸೇಲ್ ರಾಕ್ಷಸ ತೆಲುಗು ಹಾದಿ ಸುಗಮ…ಭಾರೀ ಮೊತ್ತಕ್ಕೆ ಹಕ್ಕು ಮಾರಾಟ ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ...
Read moreDetailsತೆರೆಗೆ ಬರಲು ರೆಡಿ 'ರಾಕ್ಷಸ'..ಶಿವರಾತ್ರಿ ಡೈನಾಮಿಕ್ ಪ್ರಜ್ವಲ್ ದೇವರಾಜ್ ಸಿನಿಮಾ ರಿಲೀಸ್ ಬಹುನಿರೀಕ್ಷಿತ 'ರಾಕ್ಷಸ' ಸಿನಿಮಾ ಬಿಡುಗಡೆಗೆ ರೆಡಿ..ಶಿವರಾತ್ರಿಗೆ ಹೊಸ ಅವತಾರದಲ್ಲಿ ಪ್ರಜ್ವಲ್ ದೇವರಾಜ್ ದರ್ಶನ https://youtu.be/dhXfT-sfKlE?si=GkPALEIam8kMewfx ...
Read moreDetailsಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ವೆಂಕ್ಯಾ ಸಿನಿಮಾ ಆಯ್ಕೆಯಾಗಿದೆ. 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ...
Read moreDetailsಗೋವಾದಲ್ಲಿ(Goa) ಕನ್ನಡ ನಿರ್ಮಾಪಕರ ರಕ್ತ ಹರಿದಿರುವ ಘಟನೆ ನಡೆದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಕಾರ್ಯಕಾರಣಿ ಸಭೆ ನಡೆಸಲು ಸದಸ್ಯರು ಗೋವಾಕ್ಕೆ ತೆರಳಿದ್ದರು. ಆದರೆ, ...
Read moreDetailsಗೋವಾದ ಎಲ್ಲಾ ಬೀಚ್ ರೆಸ್ಟೋರೆಂಟ್ಗಳಲ್ಲಿ ರಾಜ್ಯದ ಪ್ರಮುಖ ಆಹಾರವಾದ ‘ಮೀನು ಕರಿ-ರೈಸ್’ನ್ನು(fish curry-rice) ತಮ್ಮ ಮೆನುಗಳಲ್ಲಿ ಸೇರಿಸಬೇಕು ಎಂದು ಸರ್ಕಾರ ಆದೇಶ ನೀಡಿದೆ. ‘ಮೀನು ಕರಿ-ರೈಸ್’ ರಾಜ್ಯದಲ್ಲಿ ಮಾತ್ರವಲ್ಲದೇ ...
Read moreDetailsಮೂಲ : Portuguese Civil Code:The silent law that unites Goa, Daman and Diuಎಲ್ಗಾರ್ ನೊರೋನ್ಹಾಫ್ರಂಟ್ ಲೈನ್ 27 ಜುಲೈ 2023ಅನುವಾದ : ನಾ ...
Read moreDetailsಮಹದಾಯಿ ವನ್ಯಜೀವಿ ಅಭಯಾರಣ್ಯ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೊಷಿಸಿ ಮೂರು ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಗೋವಾ ಸರ್ಕಾರಕ್ಕೆ ನಿರ್ದೇಶನ ...
Read moreDetails2016ರ ಗೋವಾ ಕಾಯ್ದೆಯ ಪರಿಣಾಮ 2016 ರಲ್ಲಿ ಗೋವಾ ಸರ್ಕಾರವು ಗೋವಾ ಉತ್ತರಾಧಿಕಾರ, ವಿಶೇಷ ನೋಟರಿಗಳು ಮತ್ತು ದಾಸ್ತಾನು ಪ್ರಕ್ರಿಯೆ ಕಾಯ್ದೆಯನ್ನು ಜಾರಿಗೆ ತಂದಿತು, ಇದು ಪೋರ್ಚುಗೀಸ್ ...
Read moreDetailsಗೋವಾ ಏಕರೂಪ ನಾಗರಿಕ ಸಂಹಿತೆ ಪೋರ್ಚುಗೀಸ್ ಆಳ್ವಿಕೆಯಲ್ಲಿ ಗೋವಾ ಏಕರೂಪ ನಾಗರಿಕ ಸಂಹಿತೆ ಎಂಬ ಉಪನಾಮವನ್ನು ಬಳಸಲಾಗಿಲ್ಲ, ಬದಲಿಗೆ ಪೋರ್ಚುಗೀಸ್ ಸಿವಿಲ್ ಕೋಡ್, ಪೋರ್ಚುಗೀಸ್ ಸಿವಿಲ್ ಪ್ರೊಸೀಜರ್ ...
Read moreDetailsಪಂಚರಾಜ್ಯ ವಿಧಾನಸಭೆ ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ, ಒಂದು ರಾಜ್ಯದಲ್ಲಿ ಎಎಪಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ಗೆ ಐದು ರಾಜ್ಯದಲ್ಲೂ ಭಾರೀ ಮುಖಭಂಗವಾಗಿದೆ. ...
Read moreDetailsಗೋವಾದಲ್ಲಿ ಸೋಮವಾರ ಬೆಳಗ್ಗೆ ಮತದಾನ ಆರಂಭವಾಗಿದ್ದು, 40 ವಿಧಾನಸಭಾ ಸ್ಥಾನಗಳಿಗೆ 301 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಹಂತದ ಚುನಾವಣೆ ನಿಗಧಿಯಾಗಿದ್ದು, ಬೆಳಗ್ಗೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada