ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ
ಕರ್ನಾಟಕದ ರಾಜ್ಯಪಾಲರ ನಡೆಗೆ ವಿರೋಧ ವ್ಯಕ್ತಪಡಿಸಿ ತೀವ್ರ ಟೀಕೆಗಳು ಕೇಳಿಬಂದಿವೆ. ರಾಜ್ಯಪಾಲರು ಸಂವಿಧಾನಾತ್ಮಕ ಮಿತಿಯೊಳಗೆ ಕಾರ್ಯನಿರ್ವಹಿಸಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.ಕರ್ನಾಟಕದ ಮೊದಲ ರಾಜ್ಯಪಾಲರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರು ...
Read moreDetails
