ರಾಹುಲ್ ಗಾಂಧಿಯನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..!!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಹೆಚ್.ಸಿ.ಮಹದೇವಪ್ಪ, ರಾಜ್ಯ ...
Read moreDetails