ಗ್ಯಾರಂಟಿ ಯೋಜನೆಗಳ ಜಾರಿ ಬೆನ್ನಲ್ಲೇ ಹಿಂದಿನ ಸರ್ಕಾರದ ಯೋಜನೆಗಳಿಗೆ ಕೊಕ್ ? : ಸುಳಿವು ಕೊಟ್ಟ ಡಾ.ಜಿ ಪರಮೇಶ್ವರ್
ತುಮಕೂರು : ಕೊಟ್ಟ ಭರವಸೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ...
Read moreDetails
