ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ ...
Read moreDetails
