ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ
ನಾ ದಿವಾಕರ ಭಾರತದಲ್ಲಿ ಉದ್ಯೋಗದ ಹಕ್ಕು ಪ್ರಾಥಮಿಕವಾಗಿ ಸಾಂವಿಧಾನಿಕ ಹಕ್ಕಾಗಿ, ಸಂವಿಧಾನ ಅನುಚ್ಛೇದ 41ರ ಅನ್ವಯ ನಿರ್ದೇಶಕ ತತ್ವಗಳ ಅನ್ವಯ ಜಾರಿಯಲ್ಲಿದೆ. ಇದು ಜನತೆಯ ಮೂಲಭೂತ ಹಕ್ಕು ...
Read moreDetailsನಾ ದಿವಾಕರ ಭಾರತದಲ್ಲಿ ಉದ್ಯೋಗದ ಹಕ್ಕು ಪ್ರಾಥಮಿಕವಾಗಿ ಸಾಂವಿಧಾನಿಕ ಹಕ್ಕಾಗಿ, ಸಂವಿಧಾನ ಅನುಚ್ಛೇದ 41ರ ಅನ್ವಯ ನಿರ್ದೇಶಕ ತತ್ವಗಳ ಅನ್ವಯ ಜಾರಿಯಲ್ಲಿದೆ. ಇದು ಜನತೆಯ ಮೂಲಭೂತ ಹಕ್ಕು ...
Read moreDetailshttps://youtu.be/620JbX1txtA ಚಂಡೀಗಢ:ರೈತರ ಆಂದೋಲನದ ವಿಚಾರ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೆದ್ದಾರಿ ತಡೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಶನಿವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ...
Read moreDetailsಶಿಗ್ಗಾವಿ:"ಪಕ್ಷದ ಕಾರ್ಯಕರ್ತರು, ಜಿಲ್ಲೆಯ ಶಾಸಕರು, ಸಚಿವರು ಸೇರಿದಂತೆ ಎಲ್ಲರ ಒಗ್ಗಟ್ಟಿನಿಂದ ಕಾಂಗ್ರೆಸ್ ಶಿಗ್ಗಾವಿಯಲ್ಲಿ ಯಶಸ್ಸು ಕಂಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟರು. ಶಿಗ್ಗಾವಿ ಉಪಚುನಾವಣೆಯಲ್ಲಿ ...
Read moreDetailsಯಮುನಾನಗರ:ಹರ್ಯಾಣದ ಯಮುನಾನಗರದಲ್ಲಿರುವ ಹರಿಯಾಣ ಪೊಲೀಸ್ ಇನ್ಸ್‌ಪೆಕ್ಟರ್ ಮನೆಯಲ್ಲಿ ಹಾಡಹಗಲೇ ದರೋಡೆ ನಡೆಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಹೊರಗೆ ಕರ್ತವ್ಯದಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ...
Read moreDetailsಹೊಸದಿಲ್ಲಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರನ್ನು ಹತ್ಯೆಗೈದ ಪ್ರಕರಣ ಭಾರೀ ಸುದ್ದಿಯಾಗಿರುವಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ ...
Read moreDetailsಇದೇ ತಿಂಗಳು 12ನೇ ತಾರೀಖಿನಿಂದ 19ನೇ ತಾರೀಖಿನವರೆಗೆ ಹರಿಯಾಣದ ಪಂಚಕುಳದಲ್ಲಿ ನಡೆದ ಯೋನೆಕ್ಸ್ಸನ್ ರೈಸ್ ರಾಷ್ಟ್ರ ಮಟ್ಟದ ಸಬ್ ಜೂನಿಯರ್ ಬ್ಯಾಡ್ಮಿಂಟನ್ ಪಂದ್ಯಾವಳಿಯ(Badminton tournament) 17 year)ವರುಷ ...
Read moreDetailsಎಲ್ಲ ಕಾಲಕ್ಕೂ ರೈತರ ಕುಂದುಕೊರತೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲು ಬಹುಸದಸ್ಯ ಸಮಿತಿಯನ್ನು ಶೀಘ್ರದಲ್ಲೇ ರಚಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ ಮತ್ತು ಪಂಜಾಬ್ ಮತ್ತು ಹರಿಯಾಣ ಸರ್ಕಾರಗಳೆರಡೂ ರಾಜ್ಯಗಳ ...
Read moreDetailsಮುಸ್ಲಿಂ ಯುವಕರ ಜೋಡಿ ಕೊಲೆ ಪ್ರಕರಣದಲ್ಲಿ ರಾಜಸ್ತಾನ ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಗೋರಕ್ಷಕ ಮೋನು ಮಾನೇಸರ್ ಅವರನ್ನು ಹರಿಯಾಣ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹರಿಯಾಣ ಪೊಲೀಸರು ಅವರನ್ನು ...
Read moreDetailsಭಾರತವನ್ನು ರಕ್ಷಿಸಲು ʼಇಂಡಿಯಾʼ ಮೈತ್ರಿಕೂಟ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕಿದೆ. ಇಲ್ಲವಾದಲ್ಲಿ ಇಡೀ ದೇಶವೇ ಹರಿಯಾಣ, ಮಣಿಪುರವಾಗಿ ಬದಲಾಗುತ್ತದೆ ಎಂದು ಡಿಎಂಕೆ ನಾಯಕ ಹಾಗೂ ತಮಿಳುನಾಡು ಮುಖ್ಯಮಂತ್ರಿ ...
Read moreDetailsಹರಿಯಾಣ ರಾಜ್ಯದ ಗುರುಗ್ರಾಮ ಹಾಗೂ ನೂಹ್ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಗೋರಕ್ಷಕ ಬಿಟ್ಟು ಬಜರಂಗಿ ಅವರಿಗೆ ನ್ಯಾಯಾಲಯ ಬುಧವಾರ (ಆಗಸ್ಟ್ 30) ಜಾಮೀನು ...
Read moreDetailsಹರಿಯಾಣ ರಾಜ್ಯದ ನೂಹ್ ಜಿಲ್ಲೆಯಲ್ಲಿ ಸರ್ವ ಜಾತಿಯ ಹಿಂದೂ ಮಹಾ ಪಂಚಾಯಿತಿ ಇಂದು ಕರೆ ಕೊಟ್ಟಿರುವ ಬ್ರಿಜ್ ಮಂಡಲ್ ಶೋಭಾ ಯಾತ್ರೆಯಲ್ಲಿ ಭಾಗವಹಿಸಲು ಅಯೋಧ್ಯೆಯಿಂದ ಆಗಮಿಸಿದ್ದ ಜಗದ್ಗುರು ...
Read moreDetailsವಿಶ್ವ ಹಿಂದೂ ಪರಿಷತ್ನ (ವಿಎಚ್‌ಪಿ) ಶೋಭಾ ಯಾತ್ರೆಗೆ ಸೋಮವಾರ (ಆಗಸ್ಟ್ 28) ಕರೆ ನೀಡಿರುವ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯದ ನೂಹ್ನಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನೂಹ್ ...
Read moreDetailsಕೋಮು ಗಲಭೆ ಪೀಡಿತ ಹರಿಯಾಣ ನೂಹ್ ಪ್ರದೇಶದಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಗಸ್ಟ್ 28ರಂದು ನಡೆಸಲು ಉದ್ದೇಶಿಸಿದ್ದ 'ಬ್ರಿಜ್ ಮಂಡಲ್ ಜಲಾಭಿಷೇಕ' ಯಾತ್ರೆಗೆ ಜಿಲ್ಲಾಡಳಿತ ಅನುಮತಿ ...
Read moreDetailsಹರಿಯಾಣ ರಾಜ್ಯದಲ್ಲಿ ಕೋಮು ದ್ವೇಷದಿಂದ ಉಂಟಾಗಿರುವ ನುಹ್ ಗಲಭೆ ಶಮನಕ್ಕೆ ಜೆಸಿಬಿಗಳ ಅಸ್ತ್ರವ್ನು ನುಹ್ ಜಿಲ್ಲಾಡಳಿತ ಪ್ರಯೋಗಿಸಿದೆ. ಈಗ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುತ್ತಿರುವ ಜೆಸಿಬಿ ದಾಳಿ ಶನಿವಾರ ...
Read moreDetailsಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿವಾಹದ ವಿಚಾರ ಮತ್ತೆ ಪ್ರಸ್ತಾಪವಾಗಿದೆ. ಹರಿಯಾಣದ ರೈತ ಮಹಿಳೆಯರು ಇತ್ತೀಚೆಗೆ ದೆಹಲಿಯ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ...
Read moreDetailsಹರಿಯಾಣ : ಮೂರು ಅಂತಸ್ಥಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ ಘಟನೆಯು ಹರಿಯಾಣದ ಕರ್ನಾಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಈ ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ...
Read moreDetailsಈ ಬಾರಿಯ ಕ್ರಿಸ್‌ಮಸ್ ಅಲ್ಲಲ್ಲಿ ಕ್ರೈಸ್ತರ ಮೇಲಿನ ವಿನಾಕಾರಣ ದಾಳಿಗೆ ಸುದ್ದಿಯಾಯಿತು. ಕರ್ನಾಟಕದಲ್ಲೂ ಚರ್ಚ್ ಮೇಲೆ ದಾಳಿಗಳಾದವು. ಪಿಯುಸಿಎಲ್ ಅಧ್ಯಯನಾ ವರದಿಯ ಪ್ರಕಾರ 2021ರಲ್ಲಿ ಕರ್ನಾಟಕದಾದ್ಯಂತ ಕ್ರೈಸ್ತರ ...
Read moreDetailsಈ ಬಗ್ಗೆ ಸ್ಪಷ್ಟನೆ ನೀಡಿರುವ ನಿಶಾ ದಹಿಯಾ ತಮ್ಮ ಬಗ್ಗೆ ಹರಿದಾಡುತ್ತಿರುವ ಮಾಹಿತಿ ಶುದ್ದ ಸುಳ್ಳು ತಾವು ಜೀವಂತವಿರುವುದಾಗಿ ಹೇಳಿಕೆ ನೀಡಿದ್ದಾರೆ ಮತ್ತು ವಿಡಿಯೋ ಒಂದನ್ನು ಬಿಡುಗಡೆ ...
Read moreDetailsಗುರುಮೀತ್ ರಾಮ್ ರಹೀಮ್ ಸಿಂಗ್‌ರೊಂದಿಗೆ ಅವತಾರ್ ಸಿಂಗ್, ಆಶ್ರಮದ ಮ್ಯಾನೇಜರ್ ಕೃಷನ್ ಲಾಲ್, ಶೂಟರ್‌ಗಳಾದ ಜಸಬೀರ್ ಸಿಂಗ್ ಹಾಗು ಸಾಬದಿಲ್ ಸಿಂಗ್ ರನ್ನು ದೋಷಿಗಳೆಂದು ನ್ಯಾಯಾಲಯ ಪರಿಗಣಿಸಿದೆ. ...
Read moreDetailsಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಹರಿಯಾಣದಲ್ಲಿ ರೈತರ ಮೇಲೆ ನಡೆದ ಲಾಠಿಚಾರ್ಜ್ ವಿರುದ್ದ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ‘ರೈತರ ತಲೆ ಒಡೆಯಿರಿ’ ಎಂದು ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada