ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಜನವರಿ 13: ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ...
Read moreDetails



















