Tag: HD Devegowda

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

ಕೆಲವು ರಾಜಕೀಯ ನಾಯಕರು ತಮ್ಮ ತತ್ವನಿಷ್ಠೆಯಿಂದ ಗುರುತಿಸಲ್ಪಡುತ್ತಾರೆ, ಇನ್ನೂ ಕೆಲವರು ತಮ್ಮ ಜನಪ್ರಿಯ ಸಾಧನೆಗಳ ಮೂಲಕ ಹಾಗೂ ಆಡಳಿತದಿಂದ. ಮತ್ತೂ ಕೆಲವರು ತಮ್ಮ ಗೊಂದಲಗಳಿಂದಲೇ ಗುರುತಿಸಲ್ಪಡುತ್ತಾರೆ. ಬಿಹಾರದಲ್ಲಿ ...

Read moreDetails

ಸಿದ್ದರಾಮಯ್ಯ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರು ದೇವರಾಜು ಅರಸು ದಾಖಲೆ ಮುರಿಯುತ್ತಾರಂತೆ. ಯಾವ ಭಾಗ್ಯಕ್ಕೆ ಇದೆಲ್ಲಾ? ರಾಜ್ಯದ ಪರಿಸ್ಥಿತಿ ನೋಡಿದರೆ ಈ ದಾಖಲೆಗೆ ಮಣ್ಣು ಹೊಯ್ದುಕೊಳ್ಳಬೇಕು ಎಂದು ಕೇಂದ್ರ ಸಚಿವ ...

Read moreDetails

ಇಳಿವಯಸ್ಸಿನಲ್ಲೂ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಿದೆ-ಹೆಚ್‌.ಡಿ ದೇವೇಗೌಡ

ಬೆಂಗಳೂರು: ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ(Bangalore-Mysore Infrastructure Project) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ(Supreme Court)  ರಿಟ್‌ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ. ...

Read moreDetails

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ದೇವೇಗೌಡರ ಮನವಿ

ನವದೆಹಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು(HD Deve Gowda) ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ...

Read moreDetails

ಈ ವ್ಯಕ್ತಿಯನ್ನು ಹಣಕಾಸು ಮಂತ್ರಿ ಮಾಡಿದ್ದು ನಾನು: ಹೆಚ್.ಡಿ. ದೇವೇಗೌಡ..!!

ಯಾವುದೇ ಕಾರಣಕ್ಕೂ ನಾವು ಎನ್ಡಿಎ ಮೈತ್ರಿ ಕಡಿದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ವಿಶ್ವಾಸ ಇರಿಸಿದ್ದೇವೆ ಎಂದು ಮಾಜಿ ಪ್ರಧಾನಿಗಳು ಹಾಗೂ ...

Read moreDetails

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು (Former Prime Minister H D Devegowda) ಚೇತರಿಸಿಕೊಂಡಿದ್ದು, ...

Read moreDetails

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ (HD Devegowda) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ (Manipal Hospital)ದೇವೇಗೌಡರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ, ದೊಡ್ಡಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ...

Read moreDetails

ಹಾಸನ ಗಣೇಶ ಮೆರವಣಿಗೆ ದುರಂತ – ಮೃತ ಗೋಕುಲ್ ಮನೆಗೆ ದೇವೇಗೌಡರ ಭೇಟಿ..ಸಾಂತ್ವನ 

ಹಾಸನದ (Hasan) ಮೊಸಳೆಹೊಸಳ್ಳಿ ಗಣಪತಿ ಮೆರವಣಿಗೆ (Ganesha procession) ವೇಳೆ ರಸ್ತೆ ಅಪಘಾತದಲ್ಲಿ 10 ಮಂದಿ ದುರ್ಮಣ ಹೊಂದಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮೃತಪಟ್ಟ ವಿದ್ಯಾರ್ಥಿಗಳ ಮನೆಗೆ ಮಾಜಿ ...

Read moreDetails

ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡರ ತಿರುಗೇಟು

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ; ಅವರ ಜನಪ್ರಿಯತೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ ಜೆಡಿಎಸ್‌ ಕುಟುಂಬದ ಪಕ್ಷ ಎಂದವರಿಗೆ ಟಾಂಗ್‌ ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ...

Read moreDetails

Operation Sindhoora: ನರೇಂದ್ರ ಮೋದಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡ

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು, ಭಾರತದ್ದು ಪ್ರಬುದ್ಧ, ಸಂಯಮದ ಮಿಲಿಟರಿ ಪ್ರತಿಕ್ರಿಯೆ ಎಂದ ಜೆಡಿಎಸ್ ರಾಷ್ಟ್ರಾಧ್ಯಕ್ಷರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ...

Read moreDetails

‘ಜೆಡಿಎಸ್ ಪಕ್ಷದಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಅಭಿಯಾನ

ದರ ಏರಿಕೆ, ಭ್ರಷ್ಟಾಚಾರದಲ್ಲಿ ನಿರತ ಕಾಂಗ್ರೆಸ್ ವಿರುದ್ಧ ಜೆಡಿಎಸ್, ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭಿಯಾನ; ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ಸಚಿವರಿಗೆ ಹನಿಟ್ರ್ಯಾಪ್, ಕೇಂದ್ರಕ್ಕೆ ಮನಿ ಟ್ರ್ಯಾಪ್, ...

Read moreDetails

ನನ್ನನ್ನು ಕೆಣಕಬೇಡಿ; ಡಿಕೆಶಿಗೆ ನೇರ ಎಚ್ಚರಿಕೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ಇಂದಿನಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುದ್ಧ ಆರಂಭಿಸಿದ್ದೇನೆ ಎಂದ ಕೇಂದ್ರ ಸಚಿವರು ವಿಧಾನಸೌಧ 3ನೇ ಮಹಡಿಯಲ್ಲಿ ಘಜ್ನಿ ಮಹಮದ್ , ಘೋರಿ ಮಹಮದ್, ಮಲ್ಲಿಕ್ ಖಫೂರ್ ಗಳೇ ...

Read moreDetails

ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರವೇ ಅಡ್ಡಿ; ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ

ಕೆಟ್ಟ ಕೆಲಸ ಮಾಡುವುದರಲ್ಲಿ ಬಿಜೆಪಿಯವರು ಎತ್ತಿದ ಕೈ: ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿ “ಬಿಜೆಪಿಯವರು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟನೆ ನಾಟಕ ಮಾಡುವ ಬದಲು ಕರ್ನಾಟಕದ ...

Read moreDetails

ಬಿಎಲ್ ಸಂತೋಷ್ ಕೂಡ ದೇವೇಗೌಡರಂತೆ!

ಧರಣೀಶ್ ಬೂಕನಕೆರೆರಾಜಕೀಯ ವಿಶ್ಲೇಷಕರು ಎಚ್.ಡಿ. ದೇವೇಗೌಡರು ಗೊತ್ತಲ್ವಾ? ಅವರಿಗೆ ರಾಜಕಾರಣವೇ ಉಸಿರಾಟ. ಅವರು ಸಂದರ್ಭಕ್ಕಾಗಿ ಕಾಯುತ್ತಾರೆ. ಅಥವಾ ಒದಗಿ ಬಂದ ಸಂದರ್ಭಕ್ಕೆ ತಕ್ಕಂಥ ದಾಳ ಉರುಳಿಸುತ್ತಾರೆ. ಇದು ...

Read moreDetails

ಮಳವಳ್ಳಿ ತಾಲೂಕಿನ ಕಲ್ಕುಣಿಯಲ್ಲಿ ಬೌದ್ಧ ಅಂಬೇಡ್ಕರ್ ಮಹಾದ್ವಾರ ಉದ್ಘಾಟಿಸಿದ ಹೆಚ್.ಡಿ.ಕುಮಾರಸ್ವಾಮಿ

ಅಂಬೇಡ್ಕರ್ ಆಶಯದಂತೆ ನರೇಂದ್ರ ಮೋದಿ ಸರಕಾರ ಕೆಲಸ ಮಾಡುತ್ತಿದೆ ಎಂದ ಕೇಂದ್ರ ಸಚಿವರು. ದಲಿತರಿಗೆ ದೇವೇಗೌಡರು ಕೊಟ್ಟ ಕೊಡುಗೆ ಸ್ಮರಿಸಿದ HDK ಮಂಡ್ಯ/ಮಳವಳ್ಳಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ...

Read moreDetails

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡ ಶಾಸಕ ಜಿ.ಟಿ ದೇವೇಗೌಡ

ಮೈಸೂರು: ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ಜೆಡಿಎಸ್ ಸಭೆ ನಡೆಸಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕ ಜಿ.ಟಿ ದೇವೇಗೌಡ ಗೈರು ಹಾಜರಾಗಿದ್ದಾರೆ. ಸಾರಾ ಕನ್ವೇನ್ಷನ್ ...

Read moreDetails

ವಿರೋಧ ಪಕ್ಷ ನಾಯಕತ್ವಕ್ಕೆ ಅಟಲ್ ಮಾದರಿ ಎಂದ ಹೆಚ್.ಡಿ.ದೇವೇಗೌಡರು

ವಿರೋಧ ಪಕ್ಷ ಎನ್ನುವುದಕ್ಕೆ ಕಾಂಗ್ರೆಸ್ ಕಳಂಕ ತರುತ್ತಿದೆ ಎಂದು ಆಕ್ರೋಶ ಮೋದಿ, ಅಮಿತ್ ಶಾ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಕಿಡಿ ಮಾಜಿ ಪ್ರಧಾನಿಗಳಿಗೆ ಅಟಲ್ ...

Read moreDetails

ಚಂದ್ರಶೇಖರ ಸ್ವಾಮೀಜಿಯವರ ಮೇಲೆ ಎಫ್.ಐ.ಆರ್

ಕಾನೂನಿನ ಚೌಕಟ್ಟಿನೊಳಗೆ ಬಂದರೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಂದ್ರಶೇಖರ ಸ್ವಾಮೀಜಿ ಅವರ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಚೌಕಟ್ಟಿನೊಳಗೆ ಬಂದರೆ ...

Read moreDetails
Page 1 of 4 1 2 4

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!