ಮೋದಿ ಜಿ ತಾವು ರಾಜೀನಾಮೆ ನೀಡುವುದು ಯಾವಾಗ..??
ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ನಗರದಲ್ಲಿ ನಡೆದಿರುವ ದುರ್ಘಟನೆಗೆ ಈಗಾಗಲೇ ವಿಷಾದ ವ್ಯಕ್ತಪಡಿಸಲಾಗಿದೆ.ರಾಜ್ಯ ಸರಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಾಂಗ ತನಿಖೆಗೆ ಆದೇಶಿಸಿದೆ . ...
Read moreDetailsಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಬೆಂಗಳೂರು ನಗರದಲ್ಲಿ ನಡೆದಿರುವ ದುರ್ಘಟನೆಗೆ ಈಗಾಗಲೇ ವಿಷಾದ ವ್ಯಕ್ತಪಡಿಸಲಾಗಿದೆ.ರಾಜ್ಯ ಸರಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಾಂಗ ತನಿಖೆಗೆ ಆದೇಶಿಸಿದೆ . ...
Read moreDetailsಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ...
Read moreDetailsಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ! ಗೆಲ್ಲುತ್ತೇವೆ ಎಂದು ಆರ್ ಸಿಬಿಗೆ ಕನಸು ಬಿದ್ದಿತ್ತೇ ಎಂದು ಪ್ರಶ್ನೆ ಫೈನಲ್ ಪಂದ್ಯ ಆರಂಭವಾಗುವುದಕ್ಕೆ ...
Read moreDetailsಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ (Central Minister Kumarswamy) ಮತ್ತೊಮ್ಮೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು. ...
Read moreDetailsದರ ಏರಿಕೆ, ಭ್ರಷ್ಟಾಚಾರದಲ್ಲಿ ನಿರತ ಕಾಂಗ್ರೆಸ್ ವಿರುದ್ಧ ಜೆಡಿಎಸ್, ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಅಭಿಯಾನ; ಶನಿವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ಸಚಿವರಿಗೆ ಹನಿಟ್ರ್ಯಾಪ್, ಕೇಂದ್ರಕ್ಕೆ ಮನಿ ಟ್ರ್ಯಾಪ್, ...
Read moreDetailsಹುಬ್ಬಳ್ಳಿ: ಕೇತಗಾನಹಳ್ಳಿಯಲ್ಲಿ 71 ಎಕರೆ ಗೋಮಾಳ ಭೂಮಿಯನ್ನು ಕಬಳಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ, ಸಂಸದ ಡಾ.ಸಿ.ಎನ್. ಮಂಜುನಾಥ್ ಮುಂತಾದ ಪ್ರಭಾವಶಾಲಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ...
Read moreDetailshttps://youtu.be/Se8u9BSamS8?si=1qiv7fnL6SrCGu4I
Read moreDetailshttps://youtu.be/ACfkIl0abik?si=oaOXokpctSY6NLHC
Read moreDetailsಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ, ಸರ್ಕಾರದ ವೈಫಲ್ಯಗಳ ಬಗ್ಗೆ ಚರ್ಚೆ ಚರ್ಚಿಸುವುದು ಜನರಿಗೂ ಬೇಕಿಲ್ಲ ಎಂದು ಬೇಸರ ₹2000 ಹಣದಲ್ಲಿ ಜನರು ಸಮೃದ್ಧವಾಗಿದ್ದಾರೆ!! ರಾಮನಗರ/ಚನ್ನಪಟ್ಟಣ: ರಾಜ್ಯ ...
Read moreDetailsಭಾರತೀಯ ಉಕ್ಕು ಮತ್ತು EV ವಲಯಗಳಲ್ಲಿ ಯುರೋಪ್ ಒಕ್ಕೂಟದ ಹೂಡಿಕೆಗೆ ಕೇಂದ್ರ ಸಚಿವರ ಆಹ್ವಾನ ಗ್ರೀನ್ ಸ್ಟೀಲ್ ಕ್ಷೇತ್ರದ ವೃದ್ಧಿ ಬಗ್ಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು ...
Read moreDetailsಬಿಜೆಪಿಯ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಶ್ರೀ ಬಸವರಾಜ್ ಬೊಮ್ಮಾಯಿಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು ರಾಜ್ಯದ ಆರ್ಥಿಕತೆಯ ಬಗ್ಗೆ ...
Read moreDetailsಮುಡಾ ಕೇಸ್ನಲ್ಲಿ ಸಿಎಂಗೆ ಕ್ಲೀನ್ಚಿಟ್ ಸಿಕ್ಕಿದೆ. ಇಂದು ಮೈಸೂರು ಲೋಕಾಯುಕ್ತ ಪೊಲೀಸರು ಜನಪ್ರತಿನಿಧಿಗಳ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಸುಮಾರು 11 ಸಾವಿರ ಪುಟಗಳ ವರದಿಯನ್ನ ...
Read moreDetailsಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ...
Read moreDetailsನವದೆಹಲಿಯ ಸಚಿವಾಲಯಕ್ಕೆ ಆಟಗಾರರನ್ನು ಬರಮಾಡಿಕೊಂಡು ಗೌರವಿಸಿದ ಕೇಂದ್ರ ಸಚಿವರು. ಸಚಿವರ ಗೌರವಕ್ಕೆ ಕೃತಜ್ಞತೆ ಸಲ್ಲಿಸಿದ ಆಟಗಾರರು ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ...
Read moreDetailsಅತ್ಯಾಚಾರ ಸಂತ್ರಸ್ತೆಯ ಕಿಡ್ನಾಪ್ ಕೇಸ್ನಲ್ಲಿ ಹೆಚ್ ಡಿ ರೇವಣ್ಣ ವಿರುದ್ಧದ ಆರೋಪ ನಿಗದಿ ಮಾಡಬಾರದೆಂದು ಹೈಕೋರ್ಟ್ ನಿರ್ದೇಶನ ನೀಡಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಿದ ಹೈಕೋರ್ಟ್, ಜನವರಿ 30ರ ...
Read moreDetailsಉಡಾಫೆ ಬಿಟ್ಟು ಮೊದಲು ಬಿಲ್ ಪಾವತಿಸಿ ಎಂದ ಕೇಂದ್ರ ಸಚಿವರು. ನೀವ್ಯಾಕೆ ದಯಾಮರಣಕ್ಕೆ ಅರ್ಜಿ ಹಾಕುತ್ತೀರಿ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದ ಸಚಿವರು. ಒಂದು ವರ್ಷ ಕಾಮಗಾರಿ ...
Read moreDetailsನಾಡಿನಾದ್ಯಂತ ಸಂಕ್ರಮಣ ಸಂಭ್ರಮ ಮನೆ ಮಾಡಿದ್ರೆ, ಗುರುಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಖ್ಯಮಂತ್ರಿ ಆಗುವ ಕನಸು ಬಿಚ್ಚಿಟ್ಟಿದ್ದಾರೆ. ತಂದೆಯಂತೆ ನಾನೂ ಮುಖ್ಯಮಂತ್ರಿ ಆಗುವ ...
Read moreDetailsತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ.ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ...
Read moreDetailsಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನೆನ್ನಬೇಕು? ಬೆಂಗಳೂರು: ನಗರದ ...
Read moreDetailsಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ; ಹೆಚ್.ಡಿ.ದೇವೇಗೌಡರು ಭಾಗಿ, ಸಂಘಟನೆ ಬಗ್ಗೆ ಮುಖಂಡರಿಗೆ ಕಠಿಣವಾಗಿಯೇ ಹೇಳಿದ್ದೇನೆ ಎಂದ ಸಚಿವರು. ಸಂಕ್ರಾಂತಿ ಬಳಿಕ ಜೆಡಿಎಸ್ ಇರಲ್ಲ ಎಂದಿದ್ದ ಎಂ.ಬಿ.ಪಾಟೀಲ್ ಗೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada