ಸಿಎಂ ಡಿಕೆ ಶಿವಕುಮಾರ್‌ಗೆ ವಿಶೇಷವಾಗಿ ವಿಶ್ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ
ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿಕೆ ಶಿವಕುಮಾರ್ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿಶೇಷವಾಗಿ ಶುಭಕೋರಿದ್ದಾರೆ. ...
Read moreDetails
