ADVERTISEMENT

Tag: HDK

ಏ.9ಕ್ಕೆ ಬಿಜೆಪಿ ಟಿಕೆಟ್ ಘೋಷಣೆ : ನನ್ನ ಹೆಸರೂ ಪರಿಗಣನೆಗೆ‌ ಕಳುಹಿಸಲಾಗಿದೆ : ಈಶ್ವರಪ್ಪ

ಶಿವಮೊಗ್ಗ: ಏ.೦6: ಶಿವಮೊಗ್ಗದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್ ಈಶ್ವರಪ್ಪ ಮಾತನಾಡಿ ನಾಳೆ ನಾಡಿದ್ದು ಟಿಕೆಟ್ ಸಂಬಂಧ ಸಭೆಗಳಿದ್ದು ಏ.9ಕ್ಕೆ ಎಲ್ಲಾ ಕ್ಷೇತ್ರಗಳಿಗೂ ಅಂತಿಮ ...

Read moreDetails

ಬಿಜೆಪಿ ಕಚೇರಿ ಬಳಿಯೇ ನೂತನ ಕಚೇರಿ ತೆಗೆದ ಬಿಜೆಪಿ ಮುಖಂಡ ಆಯನೂರು ಮಂಜುನಾಥ್

ಶಿವಮೊಗ್ಗ: ಏ.೦೬: ಟಿಕೆಟ್ ಕೊಡಲಿ ಬಿಡಲಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಯನೂರು ಸಿದ್ಧರಾಗುದ್ದಾರೆ. ಬಿಜೆಪಿ ಕಚೇರಿ ಬಳಿಯಲ್ಲೇ ಆಯನೂರು ಮಂಜುನಾಥ್ ನೂತನ ಕಚೇರಿ ಆರಂಭಿಸಿದ್ದಾರೆ. ...

Read moreDetails

ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಬೆಂಬಲಿಗರು

ನಂಜನಗೂಡು : ಏ.೦6: ನಂಜನಗೂಡು ನಗರದ ಮೂರನೇ ವಾರ್ಡ್‌ಗೆ ಸೇರಿದ ಒಕ್ಕಲಗೇರಿಯಲ್ಲಿ ಯುವ ಮುಖಂಡರೊಬ್ಬರು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್‌ಗೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡುವ ...

Read moreDetails

ಕಲಾವಿದರು, ನಟರ ಚುನಾವಣಾ ಪ್ರಚಾರಕ್ಕೆ ಕಡಿವಾಣ ಹಾಕಬೇಕು : KRS ಪಕ್ಷ ಆಗ್ರಹ

ಬೆಂಗಳೂರು :ಏ.06: ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನಿಮಾ ಕಲಾವಿದರ ಕಾರ್ಯಕ್ರಮಗಳ ಪ್ರಸಾರವನ್ನು ಚುನಾವಣೆ ಮುಗಿಯುವ ತನಕ ನಿಲ್ಲಿಸಬೇಕು ಎಂದು ಆಗ್ರಹಿಸಿ ಕೆ.ಆರ್.ಎಸ್‌ ಪಕ್ಷದ ಸಂಸ್ಥಾಪಕ ರವಿಕೃಷ್ಣಾ ರೆಡ್ಡಿ ...

Read moreDetails

ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ : ಸಿಂ ಬಸವರಾಜ ಬೊಮ್ಮಾಯಿ‌

ಹುಬ್ಬಳ್ಳಿ ;ಏ.06: ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಸಿಗೆ ಇರಲಿಲ್ಲ, ಅವರದ್ದು ಕೇವಲ ಡೋಂಗಿತನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ತಿಳಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ...

Read moreDetails

ಭ್ರಷ್ಟಾಚಾರದ ವಿರುದ್ಧ ಹೋರಾಡಲು ನಾವು ಹನುಮಂತನಿಂದ ಸ್ಫೂರ್ತಿ ಪಡೆದಿದ್ದೇವೆ : ಪ್ರಧಾನಿ ಮೋದಿ

ನವದೆಹಲಿ:ಏ.೦6: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಿಜೆಪಿ ಹನುಮನಿಂದ ಸ್ಫೂರ್ತಿ ಪಡೆದುಕೊಂಡಿದೆ ಎಂದು ಪ್ರಧಾನಿ  ನರೇಂದ್ರ ಮೋದಿಯವರು ಹೇಳಿದ್ದಾರೆ. ಭಾರತೀಯ ಜನತಾ ...

Read moreDetails

ಸಾಮಾಜಿಕ ಅವನತಿಯೂ ರಾಜಕೀಯ ಸಂಕಥನಗಳೂ..ಅಧಿಕಾರ ರಾಜಕಾರಣದಿಂದಾಚೆಗೂ ಒಂದು ಸಮಾಜ ಎನ್ನುವುದಿದೆ ಎನ್ನುವುದನ್ನು ಗಮನಿಸಲೇಬೇಕಿದೆ

ನಾ ದಿವಾಕರ ಬೆಂಗಳೂರು:ಏ.೦5: ಭಾರತೀಯ ಸಮಾಜ ತನ್ನ ಶತಮಾನಗಳ ಸುದೀರ್ಘ ನಡಿಗೆಯಲ್ಲಿ ಅಸಂಖ್ಯಾತ ವಿಪ್ಲವಕಾರಿ ಪಲ್ಲಟಗಳನ್ನು ಎದುರಿಸುತ್ತಲೇ ಬಂದಿದೆ. 21ನೆಯ ಶತಮಾನದ ಭಾರತ ಪರಿಭಾವಿಸಿರುವ ಆಧುನಿಕತೆ ಮತ್ತು ...

Read moreDetails

‘ದ್ವೇಷ ಮಾಡೋದು ಕುಮಾರಸ್ವಾಮಿ ಒಬ್ಬರೇ’ : ಚಲುವರಾಯಸ್ವಾಮಿ

ಮಂಡ್ಯ: ಏ.೦5: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ...

Read moreDetails

ಕಾರ್ಕಳ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ : ಪ್ರಮೋದ್‌ ಮುತಾಲಿಕ್

‌ಮೈಸೂರು: ಏ.೦5: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆ. ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಅಂತ ಶ್ರೀರಾಮ ಸೇನೆ ...

Read moreDetails

ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ : ಸಿಎಂ ಬೊಮ್ಮಾಯಿ

ಬೆಂಗಳೂರು: ಏ.05: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನಗರದ ಖಾಸಗಿ ಹೋಟೇಲ್ ...

Read moreDetails

ಬಿಜೆಪಿ ಸೇರುತ್ತೇನೆ ಎಂದು ಹೇಳಿ ʼಕೈʼ ಕೊಟ್ರಾ ನಟ ಕಿಚ್ಚ ಸುದೀಪ್..?

ಬೆಂಗಳೂರು: ಏ.೦5: ನಟ ಕಿಚ್ಚ ಸುದೀಪ್‌ ಅವನ್ನ ಬಿಜೆಪಿಗೆ ಸೇರಿಸಿಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ನಮಗೆ ಲಾಭವಾಗುತ್ತದೆ ಎಂಬ ಉದ್ದೇಶದಿಂದ ತರಾತುರಿಯಲ್ಲಿ ಸುದೀಪ್‌ ಅವರನ್ನ ಬಿಜೆಪಿಗೆ ಸೇರಿಸಿಕೊಳ್ಳಲು ...

Read moreDetails

ಪ್ರಧಾನಿ ಮೋದಿ ಅವರನ್ನ ಭೇಟಿಯಾದ ಸಂಸದೆ ಸುಮಲತಾ ಮತ್ತು ಅಭಿಷೇಕ್‌

ನವದೆಹಲಿ: ಏ.೦5: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ನವದೆಹಲಿಯಲ್ಲಿ ಭೇಟಿಯಾಗಿದ್ದರು, ಇದೇ ವೇಳೆ ಸುಮಲತಾ ಅವರ ಪುತ್ರ ಅಭಿಷೇಕ್‌ ...

Read moreDetails

ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

ಬೆಂಗಳೂರು: ಏ.೦5: ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಅದರ ಪ್ರಕಾರ ಆಡಳಿತ ಬಿಜೆಪಿ ಪಕ್ಷದ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ...

Read moreDetails

ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾ.೩೦: ನಂದಿನಿ ಮೊಸರಿನ ಮೇಲೆ ʼದಹಿʼ ಎಂಬ ಹಿಂದಿ ಪದ ಬಳಕೆಯನ್ನು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರೋಧಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ...

Read moreDetails

ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾ.೨೯: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ...

Read moreDetails

ನಾನು ಒಂದು ಹಳ್ಳಿಯಲ್ಲಿ ಮಾಡಿದ ರೋಡ್ ಶೋ ಗೆ, ಮೋದಿ ಅವರ ರೋಡ್ ಶೋ ಸಮವಲ್ಲ: ಹೆಚ್.ಡಿಕೆ

ಮೈಸೂರು:ಮಾ.27: ಮೈಸೂರಿನಲ್ಲಿ ಪಂಚರತ್ನಯಾತ್ರೆಯ ಸಮಾರೂಪ ಸಮಾರಂಭ ಯಶಸ್ವಿಯಾಗಿದ್ದು, ಇದನ್ನ ರಾಜ್ಯದ ಜನತೆ ಅರ್ಪಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚರತ್ನ ಯಾತ್ರೆಯ ...

Read moreDetails

ಬಿಜೆಪಿ ಸರ್ಕಾರ ಮೀಸಲಾತಿ ಸರ್ಕಸ್ ಬಗ್ಗೆ ಹೆಚ್.ಡಿಕೆ ಕಿಡಿ

ಬೆಂಗಳೂರು:ಮಾ.25: ಚುನಾವಣೆ ಹೊತ್ತಿನಲ್ಲಿ ಮೀಸಲು ಮರು ಹಂಚಿಕೆ ಮಾಡಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ...

Read moreDetails

ಜೆಡಿಎಸ್ ಪರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ..!

ಕೋಲ್ಕತಾ: ಮಾ.24: ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ...

Read moreDetails

ಶ್ರೀ ಚಾರುಕೀರ್ತಿ ಭಟ್ಟಾಚಾರಕ ಸ್ವಾಮೀಜಿಯವರ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ, ಹೆಚ್‌ ಡಿಕೆ ಸೇರಿ ಗಣ್ಯರಿಂದ ಸಂತಾಪ..

ಬೆಂಗಳೂರು :ಮಾ.23: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ...

Read moreDetails

ಬಿಜೆಪಿಗೆ ಕೊಳ್ಳೆ ಹೊಡೆಯಲು ಎಟಿಎಂ ಆಗಿದೆ ಬೆಂಗಳೂರು..! ; ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಾ.22: ಐಟಿ, ಬಿಟಿ ಮೂಲಕ ಜಗದ್ವಿಖ್ಯಾತಿ ಆಗಿರುವ ಬೆಂಗಳೂರು ಮಹಾನಗರವನ್ನು ಬಿಜೆಪಿ ಸರಕಾರವು ಕೊಳ್ಳೆ ಹೊಡೆಯುವ ಎಟಿಎಂ ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ...

Read moreDetails
Page 5 of 7 1 4 5 6 7

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!