ನಂದಿನಿ ಮೊಸರು ಪ್ಯಾಕೆಟ್ ಮೇಲೆ ‘ದಹಿ’ ಮುದ್ರಣ ಆದೇಶ ಹಿಂಪಡೆದ FSSAI.. ಕನ್ನಡಿಗರು ಟೀಕೆ ಬೆನ್ನಲ್ಲೇ ನಿರ್ಧಾರ..!
ನವದೆಹಲಿ:ಮಾ.30: ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮೊಸರಿನ ಪ್ಯಾಕೆಟ್‌ಗಳ ಮೇಲೆ ಹಿಂದಿಯಲ್ಲಿ ‘ದಹಿ’ ಎಂದು ಮುದ್ರಿಸುವಂತೆ ಹೊರಡಿಸಿದ್ದ ಆದೇಶವನ್ನು ಭಾರತೀಯ ...
Read moreDetails