ಪ್ರಜ್ವಲ್ ರೇವಣ್ಣ ನ ಮೊದಲನೇ ವೀಡಿಯೋ ದಲ್ಲಿ ಇರೋ ಹೆಣ್ಣುಮಗು ಯಾರು ಗೊತ್ತಾ..??
https://youtu.be/FVa8-nFXK6w
Read moreDetailshttps://youtu.be/FVa8-nFXK6w
Read moreDetailsಬೆಂಗಳೂರು: ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಕಣ್ಣೀರು ಸುರಿಸಿರುವ ಘಟನೆ ನಡೆದಿದೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ...
Read moreDetailsನನ್ನ ವಿರುದ್ಧ ರಾಜಕೀಯ ಷಡ್ಯಂತ್ರ. ಯಾವುದೇ ಪುರಾವೆ ಇಲ್ಲದಿದ್ರೂ ಕೇಸ್ ದಾಖಲಿಸಿ SIT ಅಧಿಕಾರಿಗಳು ಬಂಧನ ಮಾಡಿದ್ದಾರೆ ಅಂತ ಮಾಜಿ ಸಚಿವ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಶನಿವಾರ ...
Read moreDetailshttps://youtu.be/MXuohSFWTi8
Read moreDetailshttps://www.youtube.com/live/PXER9r5GorM?si=DhqdhwddVrcn4e0d
Read moreDetailsಹಾಸನ ಅಶ್ಲೀಲ ವಿಡಿಯೋ ಕೇಸ್ ಬಗೆದಷ್ಟು ಬಯಲಾಗುತ್ತಿದೆ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಬಗ್ಗೆ SIT ತನಿಖೆ ತೀವ್ರಗೊಳಿಸಿದೆ. ರೇವಣ್ಣಗಂತೂ ಸಂಕಷ್ಟದ ಸರಮಾಲೆ ಸುತ್ತಿಕೊಂಡು ಕಗ್ಗಂಟಾಗಿ ಪರಿಣಮಿಸಿದೆ.ಲೈಂಗಿಕ ...
Read moreDetailsಅಶ್ಲೀಲ ವಿಡಿಯೋ ಕೇಸ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ರಿಗೆ ಮೊಗ್ಗಲ ಮುಳ್ಳಾಗಿ ಪರಿಣಮಿಸಿದೆ. SIT ಟೀಮ್ ತನಿಖೆಯನ್ನ ತೀವ್ರಗೊಳಿಸಿದ್ದು,ವಿವಿಧ ಆಯಾಮಗಳಲ್ಲಿ ತನಿಖೆ ನಡೆಸ್ತಿದೆ.ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ...
Read moreDetailshttps://youtu.be/2mxVxqXyXTU
Read moreDetailsಲೋಕಸಭಾ ಚುನಾವಣೆಗೆ ನಿಧಾನವಾಗಿ ಕಾವು ಏರುತ್ತಿದೆ. 2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಆದರೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹ ಮಾಡಿ ಆದೇಶ ...
Read moreDetailsಬೆಂಗಳೂರು: ರಾಜ್ಯದ ಜನತೆಗೆ ಐದು ಅಂಶಗಳ ಗ್ಯಾರಂಟಿ ನೀಡಿದ್ದ ಕಾಂಗ್ರೆಸ್ ಪಕ್ಷವು, ಅಧಿಕಾರಕ್ಕೆ ಬಂದ ಮೇಲೆ ' ಕಾಸಿಗಾಗಿ ಪೋಸ್ಟಿಂಗ್ ಗ್ಯಾರಂಟಿ ' ನೀಡಲು ಹೊರಟಿದೆ ಎಂದು ...
Read moreDetailsಚನ್ನಪಟ್ಟಣ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಹಂಗಾಮಿ ಸ್ಪೀಕರ್ ಶ್ರೀ ಆರ್. ವಿ.ದೇಶಪಾಂಡೆ ಅವರಿಂದ ವಿಧಾನಸಭೆಯ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ...
Read moreDetailsಬೆಂಗಳೂರು :ಏಪ್ರಿಲ್ 14: ರಾಜ್ಯದಲ್ಲಿ ಚುನಾವಣೆ ಕಣ ರಂಗೇರುತ್ತಿದೆ. ಮೂರು ಪಕ್ಷಗಳ ಹುರಿಯಾಳುಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಈಗಾಗಲೇ ಬಿಜೆಪಿ ಮೊದಲು ಮತ್ತು ಎಡರನೇ ಪಟ್ಟಿ ಬಿಡುಗಡೆ ...
Read moreDetailsಬೆಂಗಳೂರು:ಏ.11: ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ಗಾಗಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಡುವೆ ಸಮರವೇ ಏರ್ಪಟ್ಟಿದೆ. ಭವಾನಿ ರೇವಣ್ಣ ಸ್ಪರ್ಧೆ ಮಾಡಬೇಕು ಅನ್ನೋದು ರೇವಣ್ಣ ಕುಟುಂಬದ ಆಗ್ರಹ. ...
Read moreDetailsಬೆಂಗಳೂರು:ಏ.10: ಪ್ರಸಕ್ತ ಚುನಾವಣೆಗೆ ಜಾತ್ಯತೀತ ಜನತಾದಳದ ಪ್ರಣಾಳಿಕೆ ಸಿದ್ಧವಾಗಿದ್ದು, ಪ್ರಣಾಳಿಕಾ ರಚನಾ ಸಮಿತಿಯ ಮಹತ್ವದ ಸಭೆ ಇಂದು ನಗರದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅಧ್ಯಕ್ಷತೆಯ ...
Read moreDetailsನಾ ದಿವಾಕರ “ ಒಮ್ಮೆ ರಾಜಕಾರಣ ಮತ್ತು ಮತಧರ್ಮವನ್ನು ಪ್ರತ್ಯೇಕಿಸಿದರೆ, ರಾಜಕಾರಣಿಗಳು ಮತಧರ್ಮದ ಬಳಕೆ ಮಾಡುವುದನ್ನು ನಿಲ್ಲಿಸಿದರೆ, ದೇಶದಲ್ಲಿ ದ್ವೇಷ ಭಾಷಣಗಳೂ ಅಂತ್ಯ ಕಾಣುತ್ತವೆ !!! ” ...
Read moreDetailsಮಂಡ್ಯ: ಏ.೦5: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ...
Read moreDetailsಬೆಂಗಳೂರು:ಏ.೦೧: ಹಾಸನ ಜಿಲ್ಲೆಯ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಭೂಕಬಳಿಗೆ, ಭ್ರಷ್ಟಾಚಾರದ ವಿರುದ್ಧ ಸದನದಲ್ಲಿ ಗಟ್ಟಿ ಧ್ವನಿ ಎತ್ತುತ್ತಿದ್ದ ಎ.ಟಿ ...
Read moreDetailsಬೆಂಗಳೂರು:ಏ.೦೧: ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ಶನಿವಾರ ಬೆಳಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ಎಲ್ಲ ಶಾಸಕರು, ಅಭ್ಯರ್ಥಿಗಳಿಗೆ ಆನ್ಲೈನ್ ವೇದಿಕೆಯ ಮಹತ್ವದ ಟಿಪ್ಸ್ ನೀಡಿದರು. ...
Read moreDetailsಬೆಂಗಳೂರು:ಮಾ.31: ಕಾಂಗ್ರೆಸ್ ಬಿಜೆಪಿ ಪಕ್ಷಗಳು ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸಿ, ಎ ಟೀಮ್, ಬಿ ಟೀಮ್ ಗಳಂತೆ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ...
Read moreDetailsಮೈಸೂರು:ಮಾ.27: ಮೈಸೂರಿನಲ್ಲಿ ಪಂಚರತ್ನಯಾತ್ರೆಯ ಸಮಾರೂಪ ಸಮಾರಂಭ ಯಶಸ್ವಿಯಾಗಿದ್ದು, ಇದನ್ನ ರಾಜ್ಯದ ಜನತೆ ಅರ್ಪಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚರತ್ನ ಯಾತ್ರೆಯ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada