ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!
‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ...
Read moreDetails
