ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಮಧ್ಯಂತರ ಆದೇಶ ನೀಡದಂತೆ ಹೈಕೋರ್ಟ್ ಗೆ ಕೇವಿಯೆಟ್ ಸಲ್ಲಿಸಿದ ದೂರುದಾರ
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ...
Read moreDetails