70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದ್ದ ಇಸ್ರೇಲ್..!
ಬೆಂಗಳೂರು: ಪ್ಯಾಲೇಸ್ತೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಇಸ್ರೇಲ್ ಕಳೆದ 70 ವರ್ಷಗಳಿಂದ ಪ್ಯಾಲೇಸ್ತೀನಿಯರ ಶೋಷಣೆಯಲ್ಲಿ ತೊಡಗಿದೆ. ಈಗ ಅದು ಪ್ಯಾಲೇಸ್ತೀನಿಯರನ್ನು ಶಾಶ್ವತವಾಗಿ ಇಲ್ಲವಾಗಿಸುವ ಉದ್ದೇಶದಿಂದ ಬರ್ಬರ ನರಮೇಧದಲ್ಲಿ ತೊಡಗಿದೆ. ...
Read moreDetails