ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ಹಾಗೂ ನಿರ್ದೇಶನದ ಈ ಚಿತ್ರದ ಕನ್ನಡದ ಟ್ರೇಲರ್ ಕನ್ನಡ ಕಲಾಭಿಮಾನಿಗಳಿಂದಲೇ ಬಿಡುಗಡೆ.
ಸೆಪ್ಟೆಂಬರ್ 22ರಂದು ಹೃತಿಕ್ ರೋಷನ್, ಶಿವಕಾರ್ತಿಕೇಯನ್, ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಭಾಸ್ ಅವರಿಂದ ಅನಾವರಣವಾಗಲಿದೆ ವಿಶ್ವವೇ ಎದುರು ನೋಡುತ್ತಿರುವ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರದ ...
Read moreDetails