Tag: Hospitals

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ (ECG ...

Read moreDetails

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

ವಯಸ್ಸಾದವರಲ್ಲಿ ಬರುತ್ತಿದ್ದ ಹೃದಯಾಘಾತ ಈಗ ಯುವಕರನ್ನು ಸಹ ಬಲಿಪಶುಗಳನ್ನಾಗಿ ಮಾಡುತ್ತಿದೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಯುವಕರ ಸಾವಿನ ಸರಣಿ ಮುಂದುವರೆದಿದೆ. ಹಾಸನದ ಯುವಕ-ಯುವತಿಯರು ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ...

Read moreDetails

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ 1.5ಲಕ್ಷದವರೆಗೆ ಶುಲ್ಕ ಕಟ್ಟುವಂತಿಲ್ಲ.

ಅಪಘಾತ ಸಂಭವಿಸಿದ ದಿನಾಂಕದಿಂದ 7 ದಿನಗಳವರೆಗೆ ಗಾಯಾಳು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಯಲ್ಲಿ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ನಗದು ರಹಿತ ಚಿಕಿತ್ಸೆ ಪಡೆಯಲು ಅರ್ಹತೆ ಪಡೆದಿರುತ್ತಾರೆ. ...

Read moreDetails

HMPV ವೈರಸ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ Almeida Gladson..

ಚೀನಾದಲ್ಲಿ ಕಾಣಿಸಿಕೊಂಡಿರುವ Human Metapneumovirus (HMPV) ಬಗ್ಗೆ ಜಾಗತಿಕ ಮಾಧ್ಯಮಗಳಲ್ಲಿ ಅಷ್ಟೆನೂ ಸುದ್ದಿಯಿಲ್ಲ. ಹೋಗಲಿ ಬಿಡಿ, ಚೀನಾದಲ್ಲಾದರೂ ಅದರ ಬಗ್ಗೆ ಭಯಂಕರ ಭಯವುಂಟಾ? ಇಲ್ಲ. ಅಲ್ಲಿನ ಸರ್ಕಾರ, ...

Read moreDetails

ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳ.. ನಾಳೆ ವಿಕ್ಟೋರಿಯಾ ಆಸ್ಪತ್ರೆ ಬಳಿ ಪ್ರೊಟೆಸ್ಟ್‌

ವೈದ್ಯಕೀಯ ಶಿಕ್ಷಣ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚ ಹೆಚ್ಚಳ ಬೆನ್ನಲ್ಲೇ ಬಡ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಟ್ರೀಟ್ಮೆಂಟ್ ದುಬಾರಿಯಾಗಲಿದೆ. ಪ್ರಾಥಮಿಕ ಆರೊಗ್ಯ ಕೇಂದ್ರಗಳ ...

Read moreDetails

ಉ.ಪ್ರ: ಮೆಡಿಕಲ್ ಕಾಲೇಜುಗಳ ಸಂಖ್ಯೆಯ ಕುರಿತು ಸುಳ್ಳು ಹೇಳಿದರೇ ಪ್ರಧಾನಿ ಮೋದಿ?

ಉತ್ತರ ಪ್ರದೇಶದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭಿವೃದ್ದಿ ಕಾರ್ಯಕ್ರಮಗಳ ಶಿಲಾನ್ಯಾಸ ಜೋರಾಗಿಯೇ ಸಾಗಿದೆ. ಖುದ್ದು ಪ್ರಧಾನಮಂತ್ರಿಯೇ ಆಸಕ್ತಿವಹಿಸಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುತ್ತಿದ್ದಾರೆ. ಇತ್ತೀಚಿಗೆ ಸುಮಾರು ರೂ.744 ಕೋಟಿ ಮೊತ್ತದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಉತ್ತರ ಪ್ರದೇಶ ವೈದ್ಯಕೀಯ ಮೂಲಭೂತ ಸೌಕರ್ಯ ಕ್ಷೇತ್ರದಲ್ಲಿ  ಅದ್ಬುತವಾದ ಪ್ರಗತಿ ಕಾಣುತ್ತಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳು, ಏಮ್ಸ್ ಸಂಸ್ಥೆಗಳು ಸೇರಿದಂತೆ ಹಲವು ರೀತಿಯ ಅಭಿವೃದ್ದಿ ಕೆಲಸಗಳು ನಡೆದಿವೆ. ಕೇವಲ ನಾಲ್ಕು ವರ್ಷದ ಹಿಂದೆ ರಾಜ್ಯದಲ್ಲಿ ಒಂದು ಡಜನ್ (ಹನ್ನೆರಡು) ಮೆಡಿಕಲ್ ಕಾಲೇಜುಗಳಿದ್ದವು. ಈಗ ಅವುಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ. ಇನ್ನೂ ಅನೇಕ ಕಾಲೇಜುಗಳು ನಿರ್ಮಾಣ ಹಂತದಲ್ಲಿವೆ,” ಎಂದಿದ್ದರು.  https://twitter.com/PIB_India/status/1415569916711735306 ಉತ್ತರ ಪ್ರದೇಶದಲ್ಲಿ ಕೇವಲ ಹನ್ನೆರಡು ಅಥವಾ ಅದಕ್ಕಿಂತ ಕಡಿಮೆ ಮೆಡಿಕಲ್ ಕಾಲೇಜುಗಳಿದ್ದವು ಎಂಬ ವಾದವನ್ನು ಮುಂದಿಟ್ಟಿದ್ದು ಪ್ರಧಾನಿ ನರೇಂದ್ರ ಮೋದಿಯವರಷ್ಟೇ ಅಲ್ಲ, ಇದಕ್ಕೂ ಮೊದಲು ಯೋಗಿ ಆದಿತ್ಯನಾಥ್ ಸರ್ಕಾರದ ಹಲವು ಉನ್ನತ ಮಟ್ಟದ ಅಧಿಕಾರಿಗಳು ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಸುಳ್ಳನ್ನು ನೂರು ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂಬ ಕಾರಣಕ್ಕೇನೋ, ವೈದ್ಯಕೀಯ ಕಾಲೇಜುಗಳ ಕುರಿತಾಗಿರುವ ಅಂಕಿ ಸಂಖ್ಯೆಗಳು ಉತ್ತರ ಪ್ರದೇಶದಲ್ಲಿ ಹಲವು ಬಾರಿ ಕೇಳಿ ಬಂದಿವೆ. ಆದರೆ, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿರುವ ಹಾಗೂ ಅಧಿಕೃತವಾಗಿರುವ ಇತರ ದಾಖಲೆಗಳು ಸತ್ಯವನ್ನು ತೆರೆದಿಟ್ಟಿವೆ.  ಸರ್ಕಾರದ ಮೂರು ಅಧಿಕೃತ ದಾಖಲೆಗಳು ಸತ್ಯ ಏನೆಂದು ಹೇಳುತ್ತಿವೆ. ಸಂಸತ್ತಿನ ಗ್ರಂಥಾಲಯದಲ್ಲಿರುವ Status of Medical Education in India ಎಂಬ ದಾಖಲೆಯ ಪ್ರಕಾರ 2016-17ನೇ ಸಾಲಿನಲ್ಲಿ ಉತ್ತರ ಪ್ರದೇಶದಲ್ಲಿ 45 ಮೆಡಿಕಲ್  ಕಾಲೇಜುಗಳಿದ್ದವು. ಅವುಗಳಲ್ಲಿ  16  ಸರ್ಕಾರಿ 29 ಖಾಸಗಿ.  2016 ಜುಲೈ 22ರಂದು ಅಂದಿನ ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವರಾಗಿದ್ದ ಫಗ್ಗಾನ್ ಸಿಂಗ್ ಕುಲಾಸ್ತೆ ಅವರು ಲೋಕಸಭೆಯಲ್ಲಿ ನೀಡಿರುವ ಉತ್ತರದಲ್ಲಿ, ಭಾರತದಲ್ಲಿ 439 ಮೆಡಿಕಲ್ ಕಾಲೇಜುಗಳಿದ್ದರೆ, ಉತ್ತರ ಪ್ರದೇಶದಲ್ಲಿ 38 ಕಾಲೇಜುಗಳಿವೆ ಎಂದು ಹೇಳಿದ್ದರು.  ಕೊನೆಯದಾಗಿ ಉತ್ತರ ಪ್ರದೇಶ ಸರ್ಕಾರದ ಅಡಿಯಲ್ಲಿರುವ ವೈದ್ಯಕೀಯ ಶಿಕ್ಷಣ ಹಾಗೂ ತರಬೇತಿ ನಿರ್ದೇಶನಾಲಯದ ದಾಖಲೆಯ ಪ್ರಕಾರ  ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!