ಬೆಂಗಳೂರಿನ ವೈದ್ಯಕೀಯ ವಿದ್ಯರ್ಥಿನಿಯರು ಅಸ್ವಸ್ಥ..! ಕಾರಣ ಕಾಲರಾ..?
ಬೆಂಗಳೂರಿನ BMCRI ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಎಲ್ಲಾ ವಿದ್ಯಾರ್ಥಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಾಂತಿ, ಬೇಧಿಯಿಂದ ವಿದ್ಯಾರ್ಥಿಗಳು ಬಳಲುತ್ತಿದ್ದಾರೆ ಎನ್ನಲಾಗಿದೆ. ಟ್ರಾಮಾ ಕೇರ್ ಸೆಂಟರ್‌ನಲ್ಲಿ ...
Read moreDetails