ಶ್ಯಾಮನೂರು ಶಿವಶಂಕರಪ್ಪ ಅವರ ಪ್ರಶ್ನೆಗೆ ಸಿಎಂ ಉತ್ತರಿಸಲಿ : ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಲಿಂಗಾಯತ ಅಧಿಕಾರಿಗಳ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎತ್ತಿರುವಂತಹ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು. ಉತ್ತರ ನೀಡುವವರೆಗೂ ಆಡಳಿತದ ...
Read moreDetails