ರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಮಹತ್ವದ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್
ಕೋಲಾರ: ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ...
Read moreDetails